CJI DY Chandrachud

ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ವಿನಾಯಿತಿ; ವಿಚಾರಣೆ ಮುಂದೂಡಿದ CJI ಚಂದ್ರಚೂಡ್ ಪೀಠ!
ಪತಿ ತನ್ನ ಅಪ್ರಾಪ್ತ ವಯಸ್ಕಳಲ್ಲದ ಹೆಂಡತಿಯನ್ನು ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸಿದರೆ ಅದು ಅಪರಾಧವಲ್ಲ ಎಂದು ವಿನಾಯಿತಿ ನೀಡುತ್ತದೆ.

ಗೋರಿಪಾಳ್ಯ ಹೇಳಿಕೆ: 'ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ'; ಹೈಕೋರ್ಟ್ ಜಡ್ಜ್ ಪ್ರಕರಣ ಇತ್ಯರ್ಥ ಮಾಡಿದ Supreme Court!
ಒಬ್ಬರು ಪಿತೃಪ್ರಭುತ್ವ ಅಥವಾ ಸ್ತ್ರೀ ದ್ವೇಷದ ಹೇಳಿಕೆಗಳನ್ನು ನೀಡುವ ಮುನ್ನ ಜಾಗರೂಕರಾಗಿರಬೇಕು. ನಿರ್ದಿಷ್ಟ ಲಿಂಗ ಅಥವಾ ಸಮುದಾಯದ ಮೇಲಿನ ಅವಲೋಕನಗಳ ಬಗ್ಗೆ ನಾವು ನಮ್ಮ ಗಂಭೀರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇವೆ.

CJI ಚಂದ್ರಚೂಡ್ ನಿವಾಸದ ಗಣಪತಿ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ; ವಿಪಕ್ಷಗಳ ಆಕ್ಷೇಪ

Kolkata rape-murder case: ಸಾಮಾಜಿಕ ಮಾಧ್ಯಮ ಅಂಶಗಳನ್ನು ವಾದಮಂಡನೆಗೆ ಬಳಸಬೇಡಿ: ವಕೀಲರ ಕಿವಿಹಿಂಡಿದ CJI ಚಂದ್ರಚೂಡ್!
ನಾವು ಸಾಮಾಜಿಕ ಮಾಧ್ಯಮದಲ್ಲಿ ಏನು ಓದುತ್ತೇವೆಯೋ ಅದರ ಆಧಾರದ ಮೇಲೆ ಕಾನೂನು ವಾದಗಳನ್ನು ಮಾಡುವುದು ಸರಿಯಲ್ಲ ಎಂದು ಹೇಳಿದರು.

ಕಾನೂನು ಪದವಿಯನ್ನು 5 ವರ್ಷದಿಂದ 3 ವರ್ಷಕ್ಕೆ ಪರಿವರ್ತಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಐದು ವರ್ಷಗಳ ಕಾನೂನು ಪದವಿಯನ್ನು ಮೂರು ವರ್ಷಗಳಿಗೆ ಪರಿವರ್ತಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್'ಗೆ ಅನಾರೋಗ್ಯ, ಇಂದು ಯಾವುದೇ ಪ್ರಕರಣ ಕೈಗೆತ್ತಿಕೊಳ್ಳುತ್ತಿಲ್ಲ: ಸುಪ್ರೀಂ ಕೋರ್ಟ್
ಭಾರತದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರು ಇಂದು ಯಾವುದೇ ಪ್ರಕರಣದ ಬಗ್ಗೆ ವಿಚಾರಣೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ನಿಂದ ಅಧಿಕೃತ ಪತ್ರವೊಂದನ್ನು ಹೊರಡಿಸಲಾಗಿದೆ.

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ: ಸರ್ಕಾರ ಕ್ರಮ ಕೈಗೊಳ್ಳದಿದ್ದರೇ ನಾವು ಕೈಗೊಳ್ಳುತ್ತೇವೆ- ಸುಪ್ರೀಂ ಕೋರ್ಟ್ ಎಚ್ಟರಿಕೆ
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೈರಲ್ ವಿಡಿಯೋ ಕುರಿತಂತೆ ಕೆಂಡಾಮಂಡಲವಾಗಿರುವ ಸುಪ್ರೀಂ ಕೋರ್ಟ್ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವೇ ಕೈಗೊಳ್ಳುತ್ತೇವೆ ಎಂದು ಕಠಿಣ ಎಚ್ಚರಿಕೆ ನೀಡಿದೆ.

ನಮ್ಮದು ಸ್ತ್ರೀ ಸಂವೇದಿ ಸಂವಿಧಾನ; ಸಮಾನ ಮತದಾನದ ಹಕ್ಕಿನಿಂದಾಗಿ ಮಹಿಳೆಯರ ಸಬಲೀಕರಣ: ಸಿಜೆಐ ಚಂದ್ರಚೂಡ್
ಭಾರತದ ಸಂವಿಧಾನವು ಸ್ತ್ರೀ ಸಂವೇದಿ ಸಂವಿಧಾನವಾಗಿದ್ದು, ಇದು ಭಾರತೀಯ ಕಲ್ಪನೆಯ ನೈಜ ಉತ್ಪನ್ನವಾಗಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.

