ದೇಶನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗುತ್ತದೆ; ಗೌರವ ನೀಡದೇ ಇದ್ದಲ್ಲಿ ನಾನೇ ಹೋಗುತ್ತೇನೆ: ಸಿಜೆಐ- ವಕೀಲರ ನಡುವೆ ತೀವ್ರ ವಾಗ್ವಾದ!
ನ್ಯಾಯಾಲಯದಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ನೆಡುಂಪಾರ ದೂರುತ್ತಲೇ ಇದ್ದರು. "ದಯವಿಟ್ಟು ಸೆಕ್ಯೂರಿಟಿಯನ್ನು ಕರೆಯಿರಿ. ಅವರನ್ನು ನ್ಯಾಯಾಲಯದಿಂದ ತೆಗೆದುಹಾಕುವಂತೆ ನಾವು ಕೇಳುತ್ತೇವೆ" ಎಂದು ಸಿಟ್ಟಿಗೆದ್ದ ಸಿಜೆಐ ಹೇಳಿದರು.