CJI N V Ramana

ಸಿಜೆಐ ಎನ್ವಿ ರಮಣ ಇಂದು ನಿವೃತ್ತಿ: ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನ ಕಾರ್ಯಕಲಾಪಗಳು ನೇರಪ್ರಸಾರ
ದೇಶದ ಪರಮೋಚ್ಛ ನ್ಯಾಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನ ಶುಕ್ರವಾರದ ಕಾರ್ಯಕಲಾಪಗಳು ನೇರಪ್ರಸಾರವಾಗುತ್ತಿದೆ.

ಸುಪ್ರೀಂಕೋರ್ಟ್ ಸಂವಿಧಾನದ ರಕ್ಷಕ: ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ
ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗವು ಸಾಂವಿಧಾನಿಕ ನಂಬಿಕೆಯ 'ಸಮಾನ ಭಂಡಾರಗಳು' ಎಂದು ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಸೋಮವಾರ ಹೇಳಿದ್ದಾರೆ

