CJI NV Ramana

ಸಕ್ರಿಯ ರಾಜಕಾರಣ ಸೇರಲು ಉತ್ಸುಕನಾಗಿದ್ದೆ, ಆದರೆ.. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ
ವಕೀಲನಾಗಿದ್ದ ದಿನಗಳಲ್ಲಿ ತಮಗೆ ಸಕ್ರಿಯ ರಾಜಕಾರಣ ಸೇರಲು ಇಷ್ಟವಿತ್ತು. ಆದರೆ ವಿಧಿ ತಮ್ಮನ್ನು ನ್ಯಾಯಾಧೀಶನಾಗುವ ಹಾದಿಗೆ ಕರೆತಂದಿತು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ: ಎಚ್ ಡಿ ಕುಮಾರಸ್ವಾಮಿ
ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನ್ಯಾಯಮೂರ್ತಿ ಶಾಂತನಗೌಡರ್ ನಿಧನದಿಂದ ನ್ಯಾಯಾಂಗಕ್ಕೆ ದೊಡ್ಡ ನಷ್ಟ: ಸಿಜೆಐ ಎನ್ ವಿ ರಮಣ
ನ್ಯಾಯಮೂರ್ತಿ ದಿವಂಗತ ಮೋಹನ ಎಂ. ಶಾಂತನಗೌಡರ್ ಅವರ ನಿಧನದಿಂದ ನ್ಯಾಯಾಂಗಕ್ಕೆ ದೊಡ್ಡ ನಷ್ಟವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಕರ್ನಾಟಕದ ನಾಗರತ್ನ ಬಿ.ವಿ. ಸೇರಿದಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ 9 ಮಂದಿ ಪ್ರಮಾಣ ವಚನ ಸ್ವೀಕಾರ
ಇತ್ತೀಚೆಗಷ್ಟೇ ದೇಶದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದ ಕರ್ನಾಟಕದ ನ್ಯಾಯಮೂರ್ತಿ ನಾಗರತ್ನ ಬಿ.ವಿ ಸೇರಿದಂತೆ ದೇಶದ 9 ನ್ಯಾಯಾಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು.

