CJI Surya Kant

Watch | AI ಬಗ್ಗೆ ಭಯ ಬೇಡ; ಅದು ಕೇವಲ ನೆರವು, ಪರ್ಯಾಯವಲ್ಲ: ಸಿಜೆಐ

ಬೆಂಗಳೂರು: AI ಬಗ್ಗೆ ಭಯಪಡಬೇಡಿ; ಅದು ಕೇವಲ ನೆರವು, ಪರ್ಯಾಯವಲ್ಲ- ಸಿಜೆಐ ಸೂರ್ಯ ಕಾಂತ್; Video
ನ್ಯಾಯಾಂಗದಲ್ಲಿ ಮಾನವ ಬುದ್ಧಿಶಕ್ತಿ, ಅನುಭವ ಮತ್ತು ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಸ್ಥಿರವಾಗಿ ಸಂರಕ್ಷಿಸುವಾಗ ದಕ್ಷತೆಯನ್ನು ಹೆಚ್ಚಿಸಲು ಅದರ ಪ್ರಯೋಜನಗಳನ್ನು ಬಳಸಿಕೊಳ್ಳಬೇಕು ಎಂದು CJI ಹೇಳಿದರು.

'ನನ್ನ ಸಹೋದರನಿಗೆ ಫೋನ್ ಮಾಡಿ, ಆದೇಶ ಪ್ರಶ್ನಿಸಲು ಎಷ್ಟು ಧೈರ್ಯ': ನ್ಯಾಯಾಂಗ ನಿಂದನೆ ವಾರ್ನಿಂಗ್ ನೀಡಿದ CJI; ಏನಿದು ಕೇಸ್?
ಯಾರೋ ನನ್ನ ಸಹೋದರನಿಗೆ ಕರೆ ಮಾಡಿ ಹೇಗೆ ಅಂತಹ ಆದೇಶ ಹೊರಡಿಸಿದ್ದಾರೆ ಅಂತಾ ಕೇಳಿದ್ದಾರೆ. ಅವರ ವಿರುದ್ಧ ಯಾಕೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ತೆಗೆದುಕೊಳ್ಳಬಾರದು? ಎಂದಿದ್ದಾರೆ.

ಸಮಾನತೆ ಕೇವಲ ಕಾಗದಕ್ಕೆ ಸೀಮಿತವಾಗದೆ ವಾಸ್ತವಕ್ಕೆ ಬರಬೇಕು: ಬೆಂಗಳೂರಿನಲ್ಲಿ ಸಿಜೆಐ ಸೂರ್ಯಕಾಂತ್
ನಮ್ಮ ಸಾಂವಿಧಾನಿಕ ಚೌಕಟ್ಟಿನೊಳಗೆ ಸಮಾನತೆಯ ಬಗ್ಗೆ ಮಾತನಾಡುವಾಗ, ಈ ಸಮಾನತೆಯು ಕೇವಲ ಕಾಗದಕ್ಕೆ ಸೀಮಿತವಾಗದೇ ವಾಸ್ತವಕ್ಕೆ ಬರಬೇಕು. ಸಮಾನತೆಯನ್ನು ಜೀವಂತ ಅನುಭವಗಳಾಗಿ ಪರಿವರ್ತಿಸಬೇಕು" ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

'ಜನ ಸಾಮಾನ್ಯರಿಗಾಗಿ ಸುಪ್ರೀಂ ಕೋರ್ಟ್': ಬಲವಾದ ಸಂದೇಶ ರವಾನಿಸಿದ CJI ಸೂರ್ಯಕಾಂತ್!
ಸೂಕ್ತ ಸಮಯಾವಧಿ ಮತ್ತು ರಾಷ್ಟ್ರೀಯ ಏಕೀಕೃತ ನ್ಯಾಯಾಂಗ ನೀತಿ ಆಧಾರಿತವಾಗಿ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥ ತಮ್ಮ ಆದ್ಯತೆ ಎಂದಿದ್ದಾರೆ.

ಬಡ ಕಕ್ಷಿದಾರರಿಗಾಗಿ ಮಧ್ಯರಾತ್ರಿ ವರೆಗೂ ಕೋರ್ಟ್ ನಲ್ಲೇ ಇರ್ತೀನಿ: CJI ಸೂರ್ಯಕಾಂತ್
ನಿಮಗೆ ನಿಮಗೆ ಒಂದು ವಿಷಯ ಹೇಳಲು ಬಯಸುತ್ತೇನೆ. ದುರ್ಬಲ ಜನರಿಗಾಗಿ ನಾನು ಇಲ್ಲಿದ್ದೇನೆ. ಬಡ ಕಕ್ಷಿದಾರರಿಗಾಗಿ ಇಲ್ಲಿದ್ದೇನೆ. ಬೇಕಾದ್ರೆ, ಅವರಿಗಾಗಿ ನಾನು ಮಧ್ಯರಾತ್ರಿಯವರೆಗೆ ಇಲ್ಲಿಯೇ ಕುಳಿತುಕೊಳ್ಳುತ್ತೇನೆ ಎಂದರು.

