CJI

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕ್ಷಮಿಸಿದರೂ ವಕೀಲನಿಗೆ ತಪ್ಪದ ಸಂಕಷ್ಟ!
ದೇಶ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕ್ಷಮಿಸಿದರೂ ವಕೀಲನಿಗೆ ತಪ್ಪದ ಸಂಕಷ್ಟ!

"ಅವಮಾನಕರ ಅತ್ಯಂತ ಅವಹೇಳನಕಾರಿ ಕೃತ್ಯವು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಘನತೆ ಮತ್ತು ಅಧಿಕಾರವನ್ನು ಕುಗ್ಗಿಸುತ್ತದೆ ಮತ್ತು ಭಾರತದ ಸಂವಿಧಾನವನ್ನು ಸೋಲುವಂತೆ ಮಾಡುತ್ತದೆ" ಎಂದು ಅರ್ಜಿ ಹೇಳಿದೆ.

CJI ಮೇಲಿನ ದಾಳಿ ನಾಚಿಕೆಗೇಡಿತನ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಖಂಡನೆ
ರಾಜ್ಯ

CJI ಮೇಲಿನ ದಾಳಿ ನಾಚಿಕೆಗೇಡಿತನ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಖಂಡನೆ

ಇಂತಹ ಬುದ್ದಿಹೀನ ಕೃತ್ಯವು ದ್ವೇಷ, ಮತಾಂಧತೆ ಮತ್ತು ಧರ್ಮಾಂಧತೆ ನಮ್ಮ ಸಮಾಜವನ್ನು ಹೇಗೆ ಆವರಿಸಿದೆ ಎಂಬುದನ್ನು ತೋರಿಸುತ್ತದೆ.

ಮನುವಾದಿಗಳ ಮನಸ್ಸಲ್ಲಿ ಜಾತಿ ಮೂಲದ ಅಸಮಾನತೆ ಭದ್ರವಾಗಿರುವುದಕ್ಕೆ ಈ ಘಟನೆಯೇ ಸಾಕ್ಷಿ: CJI ಮೇಲೆ 'ಶೂ' ಎಸೆತ ಘಟನೆಗೆ ಸಿದ್ದರಾಮಯ್ಯ ಖಂಡನೆ
ರಾಜ್ಯ

ಮನುವಾದಿಗಳ ಮನಸ್ಸಲ್ಲಿ ಜಾತಿ ಮೂಲದ ಅಸಮಾನತೆ ಭದ್ರವಾಗಿರುವುದಕ್ಕೆ ಈ ಘಟನೆಯೇ ಸಾಕ್ಷಿ: CJI ಮೇಲೆ 'ಶೂ' ಎಸೆತ ಘಟನೆಗೆ ಸಿದ್ದರಾಮಯ್ಯ ಖಂಡನೆ

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ.

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ.., ದೇವರೇ ಪ್ರಚೋದಿಸಿದನು ಎಂದ ವಕೀಲ ರಾಕೇಶ್ ಕಿಶೋರ್; Video
ದೇಶ

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ.., ದೇವರೇ ಪ್ರಚೋದಿಸಿದನು ಎಂದ ವಕೀಲ ರಾಕೇಶ್ ಕಿಶೋರ್; Video

ಶೂ ಎಸೆದಿದ್ದಕ್ಕೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ. ನಾನು ಮಾಡಿದ್ದು ಸರಿಯಿದೆ. ದೇವರೇ ನನ್ನನ್ನು ಪ್ರಚೋದಿಸಿದ್ದಾನೆ. ಮುಂದಿನ ಯಾವುದೇ ಪರಿಣಾಮ ಎದುರಿಸಲು ನಾನು ಸಿದ್ಧ.

CJI ಬಿಆರ್ ಗವಾಯಿಯತ್ತ 'ಶೂ' ಎಸೆತ: ಇದು ಕೇವಲ ಅವರ ಮೇಲಿನ ಹಲ್ಲೆಯಷ್ಟೇ ಅಲ್ಲ...; ಸೋನಿಯಾ ಗಾಂಧಿ
ದೇಶ

CJI ಬಿಆರ್ ಗವಾಯಿಯತ್ತ 'ಶೂ' ಎಸೆತ: ಇದು ಕೇವಲ ಅವರ ಮೇಲಿನ ಹಲ್ಲೆಯಷ್ಟೇ ಅಲ್ಲ...; ಸೋನಿಯಾ ಗಾಂಧಿ

ಇದು ಕೇವಲ ಅವರ ಮೇಲಿನ ದಾಳಿಯಷ್ಟೇ ಅಲ್ಲ, ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಹೇಳಿದ್ದಾರೆ.

Supreme Court: CJI ಮೇಲೆ 'ಶೂ' ಎಸೆತ; ವಕೀಲ ರಾಕೇಶ್ ಕಿಶೋರ್ ಅಮಾನತುಪಡಿಸಿದ ಬಾರ್ ಕೌನ್ಸಿಲ್!
ದೇಶ

Supreme Court: CJI ಮೇಲೆ 'ಶೂ' ಎಸೆತ; ವಕೀಲ ರಾಕೇಶ್ ಕಿಶೋರ್ ಅಮಾನತುಪಡಿಸಿದ ಬಾರ್ ಕೌನ್ಸಿಲ್!

ಸೋಮವಾರ ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಕೋರ್ಟ್ ರೂಂ ನಂ.1ರಲ್ಲಿ 71 ವರ್ಷದ ವಕೀಲ ರಾಕೇಶ್ ಕಿಶೋರ್ ಗಲಾಟೆ ಮಾಡಿದ್ದು, ವೇದಿಕೆಯ ಬಳಿಗೆ ಬಂದು ತಮ್ಮ ಶೂ ತೆಗೆದು ಮುಖ್ಯ ನ್ಯಾಯಮೂರ್ತಿಯತ್ತ ಎಸೆಯಲು ಪ್ರಯತ್ನಿಸಿದ್ದಾರೆ.

ಬೀದಿ ನಾಯಿ ಮುಕ್ತ ದೆಹಲಿಗೆ ತಾಕೀತು: ವಿರೋಧ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಆದೇಶ ಮರುಪರಿಶೀಲಿಸುತ್ತೇವೆ ಎಂದ CJI
ದೇಶ

ಬೀದಿ ನಾಯಿ ಮುಕ್ತ ದೆಹಲಿಗೆ ತಾಕೀತು: ವಿರೋಧ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಆದೇಶ ಮರುಪರಿಶೀಲಿಸುತ್ತೇವೆ ಎಂದ CJI

ದೆಹಲಿಯ ಎಲ್ಲಾ ಪ್ರದೇಶಗಳನ್ನು ಬೀದಿನಾಯಿ ಮುಕ್ತಗೊಳಿಸಬೇಕು ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ. ಈ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಾಣಿ ದಯಾ ಹೋರಾಟಗಾರರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು.

ನಿವೃತ್ತ ನ್ಯಾಯಾಧೀಶರು ಸರ್ಕಾರಿ ಹುದ್ದೆಗಳನ್ನು ವಹಿಸಿಕೊಳ್ಳುವುದು ನೈತಿಕ ಕಳವಳ ಹುಟ್ಟುಹಾಕುತ್ತದೆ: ಸಿಜೆಐ ಬಿ.ಆರ್ ಗವಾಯಿ
ದೇಶ

ನಿವೃತ್ತ ನ್ಯಾಯಾಧೀಶರು ಸರ್ಕಾರಿ ಹುದ್ದೆಗಳನ್ನು ವಹಿಸಿಕೊಳ್ಳುವುದು ನೈತಿಕ ಕಳವಳ ಹುಟ್ಟುಹಾಕುತ್ತದೆ: ಸಿಜೆಐ ಬಿ.ಆರ್ ಗವಾಯಿ

"ನ್ಯಾಯಾಂಗ ಕಾನೂನುಬದ್ಧತೆ ಮತ್ತು ಸಾರ್ವಜನಿಕ ವಿಶ್ವಾಸವನ್ನು ಕಾಪಾಡಿಕೊಳ್ಳುವುದು" ಎಂಬ ವಿಷಯದ ಕುರಿತು ಅವರು ಮಾತನಾಡಿದರು.

'ಎಲ್ಲದಕ್ಕೂ ಒಂದು ಮಿತಿ ಇದೆ': ಪೂಜಾ ಸ್ಥಳಗಳ ಕಾಯಿದೆ, 1991ಕ್ಕೆ ಸಂಬಂಧಿಸಿ ಹೊಸ ಅರ್ಜಿಗಳ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಗರಂ
ದೇಶ

'ಎಲ್ಲದಕ್ಕೂ ಒಂದು ಮಿತಿ ಇದೆ': ಪೂಜಾ ಸ್ಥಳಗಳ ಕಾಯಿದೆ, 1991ಕ್ಕೆ ಸಂಬಂಧಿಸಿ ಹೊಸ ಅರ್ಜಿಗಳ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಗರಂ

ಜ್ಞಾನವಾಪಿ ಮಸೀದಿ ನಿರ್ವಹಣಾ ಸಮಿತಿಯು ತನ್ನ ಮಧ್ಯಪ್ರವೇಶ ಅರ್ಜಿಯಲ್ಲಿ, 1991 ರ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಹಲವಾರು ಬಾಕಿ ಇರುವ ಅರ್ಜಿಗಳನ್ನು ವಿರೋಧಿಸಿತ್ತು.