CJI

"ನನ್ನನ್ನು ಹತ್ಯೆ ಮಾಡಿದರೆ...": ಅತೀಕ್ ಅಹ್ಮದ್ ಪತ್ರ ಮುಚ್ಚಿದ ಲಕೋಟೆಯಲ್ಲಿ ಯುಪಿ ಸಿಎಂ, ಸಿಜೆಐ ಗೆ ರವಾನೆ
ಜೀವಕ್ಕೆ ಅಪಾಯ ಎದುರಾಗುವ ಆತಂಕ ಎದುರಿಸುತ್ತಿದ್ದ ಉತ್ತರ ಪ್ರದೇಶದ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಮುಂದೊಂದು ದಿನ ತನಗೆ ಎದುರಾಗಬಹುದಾದ ಪರಿಸ್ಥಿಯ ಬಗ್ಗೆ ಬರೆದ ಪತ್ರವನ್ನು ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಸಿಜೆಐ ಗೆ ಮುಚ್ಚಿದ ಲಕೋಟೆಯಲ್ಲಿ ಕಳಿಸಲಾಗುತ್ತಿದೆ.

400ಕ್ಕೂ ಹೆಚ್ಚು ಎಲ್ ಜಿಬಿಟಿಯ ಪೋಷಕರಿಂದ ಸಿಜೆಐ ಗೆ ಪತ್ರ; ಮಕ್ಕಳಿಗೆ ವಿವಾಹ ಸಮಾನತೆ ಕೊಡುವಂತೆ ಮನವಿ
ಎಲ್ ಜಿಬಿಟಿ ಸಮುದಾಯದ ಪೈಕಿ 400 ಮಂದಿಯ ಪೋಷಕರು ಸಿಜೆಐ ಡಿ.ವೈ ಚಂದ್ರಚೂಡ್ ಗೆ ಪತ್ರ ಬರೆದಿದ್ದು, ತಮ್ಮ ಎಲ್ ಜಿಬಿಟಿಕ್ಯೂಐಎ++ ನ ಮಕ್ಕಳಿಗೆ ವಿವಾಹ ಸಮಾನತೆಯ ಹಕ್ಕನ್ನು ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.

"ಕಾನೂನು ಸಚಿವರೊಂದಿಗೆ ಸಮಸ್ಯೆಗಳ ಜೋಡಿಸಲು ಬಯಸುವುದಿಲ್ಲ": ಸಿಜೆಐ ಚಂದ್ರಚೂಡ್
ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಕುರಿತಂತೆ ಕೇಂದ್ರ ಸರ್ಕಾರದೊಂದಿಗಿನ ಗೊಂದಲದ ಕುರಿತು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ಕಾನೂನು ಸಚಿವರೊಂದಿಗಿನ ಸಮಸ್ಯೆಗಳಲ್ಲಿ ಭಾಗಿಯಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಮುಚ್ಚಿದ ಲಕೋಟೆ ಪದ್ಧತಿ ಅಂತ್ಯಗೊಳಿಸಿ: ಕೇಂದ್ರದ ಒಆರ್ ಒಪಿ ಲಕೋಟೆ ಬಗ್ಗೆ ಸುಪ್ರೀಂ
ಒಂದು ಶ್ರೇಣಿ ಒಂದು ಪಿಂಚಣಿ (ಒಆರ್ ಒಪಿ) ಯ ಬಾಕಿ ಮೊತ್ತದ ಪಾವತಿ ವಿಷಯದಲ್ಲಿ 2022 ರ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಲಂಚ ಪ್ರಕರಣದ ಆರೋಪಿ ಮಾಡಾಳ್ ಗೆ ತ್ವರಿತ ವಿಚಾರಣೆ, ಜಾಮೀನು: ವಕೀಲರ ಸಂಘ ಖಂಡನೆ, ಸಿಜೆಐ ಗೆ ಪತ್ರ
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ಮಾಡಿರುವುದು ಹಾಗೂ ಒಂದೇ ದಿನದಲ್ಲಿ ಇತ್ಯರ್ಥಗೊಳಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಂಗದ ನಡೆಗೆ ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ.

'ನ್ಯೂಸ್ ಹೆಡ್‌ಲೈನ್ಸ್' ಯೂಟ್ಯೂಬ್ ಚಾನೆಲ್ ಪ್ರಧಾನಿ ಮೋದಿ, ಚು.ಆಯೋಗ, ಸಿಜೆಐ ವಿರುದ್ಧ ನಕಲಿ ಸುದ್ದಿಗಳ ಹರಡುತ್ತಿದೆ: ಪಿಐಬಿ
'ನ್ಯೂಸ್ ಹೆಡ್‌ಲೈನ್ಸ್' ಎಂಬ ಯೂಟ್ಯೂಬ್ ಚಾನೆಲ್ ಪ್ರಧಾನಮಂತ್ರಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಚುನಾವಣಾ ಆಯೋಗದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಮಂಗಳವಾರ ಹೇಳಿದೆ.

ನ್ಯಾಯಾಂಗ ಜನಸಾಮಾನ್ಯರ ಸ್ವಾತಂತ್ರ್ಯ, ಕಾನೂನಿನ ಪ್ರಕ್ರಿಯೆಯ ರಕ್ಷಕನಾಗಿದೆ: ಸಿಜೆಐ
ಕಾನೂನಿನ ಪ್ರಕ್ರಿಯೆ ಹಾಗೂ ಸ್ವಾತಂತ್ರ್ಯದ ರಕ್ಷಣೆ ವಿಷಯದಲ್ಲಿ ಸಾರ್ವಜನಿಕರ ವಿಶ್ವಾಸ ನ್ಯಾಯಾಂಗದಲ್ಲಿ ಅಡಗಿದೆ ಅದೇ ಸ್ವಾತಂತ್ರ್ಯದ ರಕ್ಷಕನಾಗಿದೆ ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಪ್ರಮಾಣವಚನ ಸ್ವೀಕಾರ
ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ ಅವರು ಸೋಮವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಜಾಮೀನು ನೀಡದಂತೆ ಜಿಲ್ಲಾ ನ್ಯಾಯಾಧೀಶರನ್ನು "ಭಯದ ಭಾವನೆ" ತಡೆಯುತ್ತಿದೆ: ಸಿಜೆಐ
ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಜಿಲ್ಲಾ ನ್ಯಾಯಾಂಗದ ಮೇಲೆ ಭರವಸೆ ಇಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

