CJI

ಎಲ್ಲ ಅಂಶಗಳಲ್ಲೂ ನಾಗರಿಕರ ಬಗ್ಗೆ ಕಾಳಜಿ ವಹಿಸುತ್ತೇನೆ: ಸಿಜೆಐ ಡಿವೈ ಚಂದ್ರಚೂಡ್
ದೇಶ

ಎಲ್ಲ ಅಂಶಗಳಲ್ಲೂ ನಾಗರಿಕರ ಬಗ್ಗೆ ಕಾಳಜಿ ವಹಿಸುತ್ತೇನೆ: ಸಿಜೆಐ ಡಿವೈ ಚಂದ್ರಚೂಡ್

ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ದೇಶದ ಜನರ ಸೇವೆಯೇ ನನ್ನ ಆದ್ಯತೆ ಎಂದು ಬುಧವಾರ ಹೇಳಿದ್ದಾರೆ.

ಹಿಜಾಬ್ ನಿಷೇಧ ಕುರಿತು ಸುಪ್ರೀಂ ಕೋರ್ಟ್ ಭಿನ್ನ ತೀರ್ಪು, ಸಿಜೆಐ ಪೀಠಕ್ಕೆ ವರ್ಗಾವಣೆ
ದೇಶ

ಹಿಜಾಬ್ ನಿಷೇಧ ಕುರಿತು ಸುಪ್ರೀಂ ಕೋರ್ಟ್ ಭಿನ್ನ ತೀರ್ಪು, ಸಿಜೆಐ ಪೀಠಕ್ಕೆ ವರ್ಗಾವಣೆ

ಬಹುನಿರೀಕ್ಷಿತ ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ನ ನ್ಯಾಯಪೀಠ ಗುರುವಾರ ಒಮ್ಮತದ ತೀರ್ಮಾನಕ್ಕೆ ಬರಲಾಗದೆ ಪ್ರಕರಣ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಿದೆ.

ನೂಪುರ್ ಶರ್ಮಾಗೆ 'ಸುಪ್ರೀಂ' ಛೀಮಾರಿ: ಸಿಜೆಐಗೆ ಅಭಿನಂದನೆ ಸಲ್ಲಿಸಿದ ಯಶವಂತ್ ಸಿನ್ಹಾ
ರಾಜಕೀಯ

ನೂಪುರ್ ಶರ್ಮಾಗೆ 'ಸುಪ್ರೀಂ' ಛೀಮಾರಿ: ಸಿಜೆಐಗೆ ಅಭಿನಂದನೆ ಸಲ್ಲಿಸಿದ ಯಶವಂತ್ ಸಿನ್ಹಾ

ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ಅಗತ್ಯ: ಸಿಜೆಐ ಎನ್.ವಿ.ರಮಣ 
ದೇಶ

ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ಅಗತ್ಯ: ಸಿಜೆಐ ಎನ್.ವಿ.ರಮಣ 

ಸದ್ಯ ಸುಪ್ರೀಂ ಕೋರ್ಟಿನಲ್ಲಿರುವ ಮಹಿಳಾ ನ್ಯಾಯಾಧೀಶರ ಸಂಖ್ಯೆ 4. ನ್ಯಾಯಾಲಯಗಳ ಇತಿಹಾಸದಲ್ಲೇ ಇದು ಅತ್ಯಧಿಕ ಎಂದು ರಮಣ ಹೇಳಿದರು. 

ಸಿಜೆಐಗೆ ಪತ್ರ ಬರೆದು ತನ್ನೂರಿಗೆ ಬಸ್ ಬರಮಾಡಿಕೊಂಡ 8ನೇ ತರಗತಿ ವಿದ್ಯಾರ್ಥಿನಿ
ದೇಶ

ಸಿಜೆಐಗೆ ಪತ್ರ ಬರೆದು ತನ್ನೂರಿಗೆ ಬಸ್ ಬರಮಾಡಿಕೊಂಡ 8ನೇ ತರಗತಿ ವಿದ್ಯಾರ್ಥಿನಿ

ತೆಲಂಗಾಣದಲ್ಲಿ 8ನೇ ತರಗತಿ ವಿದ್ಯಾರ್ಥಿನಿ  ಪಿ. ವೈಷ್ಣವಿ ಎಂಬಾಕೆ ಕೊರೊನಾ ಸಂಬಂಧ  ಸ್ಥಗಿತಗೊಂಡಿರುವ ತನ್ನ ಗ್ರಾಮಕ್ಕೆ ಬಸ್ ಸೇವೆಯನ್ನು ಮತ್ತೆ ಆರಂಭಿಸಬೇಕೆಂದು ಸಹಾಯ ಕೋರಿ ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರಿಗೆ ಪತ್ರ ಬರೆದಿದ್ದು, ಇದಕ್ಕೆ ಸ್ಪಂಧಿಸಿರುವ ನ್ಯಾಯಮೂರ್ತಿಗಳು ಆ ಗ್ರಾಮಕ್ಕೆ ಬಸ್​ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.

ದುರದೃಷ್ಟಕರ ಪರಿಸ್ಥಿತಿ: ಸಂಸತ್ ನಲ್ಲಿ ಕಡಿಮೆ ಚರ್ಚೆ ಕುರಿತು ಸಿಜೆಐ ಬೇಸರ
ದೇಶ

ದುರದೃಷ್ಟಕರ ಪರಿಸ್ಥಿತಿ: ಸಂಸತ್ ನಲ್ಲಿ ಕಡಿಮೆ ಚರ್ಚೆ ಕುರಿತು ಸಿಜೆಐ ಬೇಸರ

ಸಂಸತ್ ಹಾಗೂ ರಾಜ್ಯದ ವಿಧಾನಸಭೆಗಳಲ್ಲಿ ಚರ್ಚೆಗಳು ಕಡಿಮೆಯಾಗಿರುವುದರ ಬಗ್ಗೆ  ಸಿಜೆಐ ಎನ್ ವಿ ರಮಣ ಆತಂಕ ವ್ಯಕ್ತಪಡಿಸಿದ್ದು "ದುರದೃಷ್ಟಕರ" ಎಂದು ಹೇಳಿದ್ದಾರೆ. 

ವ್ಯಾಜ್ಯ ಪರಿಹಾರಕ್ಕೆ ಮಧ್ಯಸ್ಥಿಕೆಯೇ ಮೊದಲ ಹೆಜ್ಜೆಯಾಗಬೇಕು: ಸಿಜೆಐ ಎನ್ ವಿ ರಮಣ
ದೇಶ

ವ್ಯಾಜ್ಯ ಪರಿಹಾರಕ್ಕೆ ಮಧ್ಯಸ್ಥಿಕೆಯೇ ಮೊದಲ ಹೆಜ್ಜೆಯಾಗಬೇಕು: ಸಿಜೆಐ ಎನ್ ವಿ ರಮಣ

ವ್ಯಾಜ್ಯ ಪರಿಹಾರಕ್ಕೆ ಮಧ್ಯಸ್ಥಿಕೆಯೇ ಮೊದಲ ಹೆಜ್ಜೆಯಾಗಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಅಭಿಪ್ರಾಯಪಟ್ಟಿದ್ದಾರೆ.

ರಜಾ ಪೀಠಗಳನ್ನು ಹೆಚ್ಚಿಸಿ, ವಿಚಾರಣೆಗೆ ಬರುವ ವಿಷಯಗಳ ವರ್ಗ ಹೆಚ್ಚಿಸುವಂತೆ ಸಿಜೆಐಗೆ ಎಸ್‌ಸಿಬಿಎ ಮನವಿ
ದೇಶ

ರಜಾ ಪೀಠಗಳನ್ನು ಹೆಚ್ಚಿಸಿ, ವಿಚಾರಣೆಗೆ ಬರುವ ವಿಷಯಗಳ ವರ್ಗ ಹೆಚ್ಚಿಸುವಂತೆ ಸಿಜೆಐಗೆ ಎಸ್‌ಸಿಬಿಎ ಮನವಿ

ರಜಾ ಪೀಠಗಳ ಸಂಖ್ಯೆಯನ್ನು ಹೆಚ್ಚಿಸಿ ಮತ್ತು ವಿರಾಮದ ಸಮಯದಲ್ಲಿ ವಿಚಾರಣೆಗೆ ಬರಬಹುದಾದ ವಿಷಯಗಳ ವರ್ಗವನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್(ಎಸ್‌ಸಿಬಿಎ) ಮಂಗಳವಾರ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರಿಗೆ ಪತ್ರ ಬರೆದಿದೆ.

ನಕಲಿ ಟ್ವಿಟರ್ ಖಾತೆ: ಸಿಜೆಐ ಎನ್.ವಿ. ರಮಣ ಪೊಲೀಸ್ ದೂರು ದಾಖಲು
ದೇಶ

ನಕಲಿ ಟ್ವಿಟರ್ ಖಾತೆ: ಸಿಜೆಐ ಎನ್.ವಿ. ರಮಣ ಪೊಲೀಸ್ ದೂರು ದಾಖಲು

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ ಅವರ ಹೆಸರಿನ ಟ್ವಿಟರ್ ಖಾತೆಯಲ್ಲಿ ನಕಲಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.