CJI

ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ಎನ್.ವಿ. ರಮಣ ಪ್ರಮಾಣ ವಚನ ಸ್ವೀಕಾರ
ದೇಶ

ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ಎನ್.ವಿ. ರಮಣ ಪ್ರಮಾಣ ವಚನ ಸ್ವೀಕಾರ

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾದೀಶರಾದ ಎನ್.ವಿ. ರಮಣ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಸುಪ್ರೀಂ ನ್ಯಾಯಾಧೀಶರ ವಿರುದ್ಧ ಗಂಭೀರ ಆರೋಪ: ಜಗನ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಿಜೆಐಗೆ ಕಾನೂನು ವಿದ್ಯಾರ್ಥಿಗಳಿಂದ ಪತ್ರ
ದೇಶ

ಸುಪ್ರೀಂ ನ್ಯಾಯಾಧೀಶರ ವಿರುದ್ಧ ಗಂಭೀರ ಆರೋಪ: ಜಗನ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಿಜೆಐಗೆ ಕಾನೂನು ವಿದ್ಯಾರ್ಥಿಗಳಿಂದ ಪತ್ರ

ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶರ ವಿರುದ್ಧ ಗಂಭೀರ ಆರೋಪದ ಮಾಡಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ದೇಶಾದ್ಯಂತ ಸುಮಾರು 100 ಕಾನೂನು ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರಿಗೆ ಪತ್ರ ಬರೆದಿದ್ದಾರೆ.

ಆಂಧ್ರ ಹೈಕೋರ್ಟ್ ಜಡ್ಜ್ ಗಳು ಮತ್ತು ಸುಪ್ರೀಂಕೋರ್ಟ್ ಜಡ್ಜ್ ರಮಣ ವಿರುದ್ಧ ಜಗನ್ ವಾಗ್ದಾಳಿ, ಸಿಜೆಐಗೆ ಪತ್ರ
ದೇಶ

ಆಂಧ್ರ ಹೈಕೋರ್ಟ್ ಜಡ್ಜ್ ಗಳು ಮತ್ತು ಸುಪ್ರೀಂಕೋರ್ಟ್ ಜಡ್ಜ್ ರಮಣ ವಿರುದ್ಧ ಜಗನ್ ವಾಗ್ದಾಳಿ, ಸಿಜೆಐಗೆ ಪತ್ರ

ಆಂಧ್ರಪ್ರದೇಶ ಸರ್ಕಾರ ಮತ್ತು ಹೈಕೋರ್ಟ್ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗ ಸಮರಕ್ಕೆ ಕಾರಣವಾಗಿದೆ. 

ಕೃಷ್ಣಜನ್ಮಾಷ್ಟಮಿಗೆ ಹೋಗ್ಬೇಕು ಬೇಲ್ ಕೊಡಿ-ಆರೋಪಿ, ಕೃಷ್ಣ ಹುಟ್ಟಿದ್ದು ಜೈಲಿನಲ್ಲೇ ಬೇಲ್ ಬೇಕಾ?: ಸಿಜೆಐ ಮರು ಪ್ರಶ್ನೆ!
ದೇಶ

ಕೃಷ್ಣಜನ್ಮಾಷ್ಟಮಿಗೆ ಹೋಗ್ಬೇಕು ಬೇಲ್ ಕೊಡಿ-ಆರೋಪಿ, ಕೃಷ್ಣ ಹುಟ್ಟಿದ್ದು ಜೈಲಿನಲ್ಲೇ ಬೇಲ್ ಬೇಕಾ?: ಸಿಜೆಐ ಮರು ಪ್ರಶ್ನೆ!

ಸುಪ್ರೀಂ ಕೋರ್ಟ್ ನ ವಿಚಾರಣೆ ಸಂದರ್ಭದಲ್ಲಿ ಕೃಷ್ಣಜನ್ಮಾಷ್ಟಮಿಯನ್ನು ಉಲ್ಲೇಖಿಸಿ ಲಘು ಹಾಸ್ಯದ ಸಂದರ್ಭವೊಂದು ನಡೆದಿದೆ. 

ಸಿಎಎ ಬಿಕ್ಕಟ್ಟು: ಸಮಗ್ರತೆ-ಐಕ್ಯತೆ ಎತ್ತಿಹಿಡಿಯುವುದೂ ಮೂಲಭೂತ ಹಕ್ಕು, ನ್ಯಾಯಾಧೀಶರಲ್ಲಿ ನಂಬಿಕೆಯಿಡಿ: ರಂಜನ್ ಗೊಗೋಯ್
ದೇಶ

ಸಿಎಎ ಬಿಕ್ಕಟ್ಟು: ಸಮಗ್ರತೆ-ಐಕ್ಯತೆ ಎತ್ತಿಹಿಡಿಯುವುದೂ ಮೂಲಭೂತ ಹಕ್ಕು, ನ್ಯಾಯಾಧೀಶರಲ್ಲಿ ನಂಬಿಕೆಯಿಡಿ: ರಂಜನ್ ಗೊಗೋಯ್

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜನತೆ ಕೋರ್ಟ್ ಮತ್ತು ನ್ಯಾಯಾಧೀಶರನ್ನು ನಂಬಬೇಕು, ವಿಶ್ವಾಸವಿಡಬೇಕು ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹೇಳಿದ್ದಾರೆ.

92 ವರ್ಷದ ತಾಯಿಗೆ ನಮಸ್ಕಾರ; ಇನ್ನೂ ಹಲವು ವಿಶೇಷತೆಗಳಿಗೆ ಸಾಕ್ಷಿಯಾದ ಸಿಜೆಐ ಬೊಬ್ಡೆ ಪದಗ್ರಹಣ ಕಾರ್ಯಕ್ರಮ! 
ದೇಶ

92 ವರ್ಷದ ತಾಯಿಗೆ ನಮಸ್ಕಾರ; ಇನ್ನೂ ಹಲವು ವಿಶೇಷತೆಗಳಿಗೆ ಸಾಕ್ಷಿಯಾದ ಸಿಜೆಐ ಬೊಬ್ಡೆ ಪದಗ್ರಹಣ ಕಾರ್ಯಕ್ರಮ! 

ಸುಪ್ರೀಂ ಕೋರ್ಟ್ ನ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿರುವ  ಅರವಿಂದ್ ಬೊಬ್ಡೆ ಕಾರ್ಯಕ್ರಮದ ವೇಳೆ ತಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. 

ಸಿಜೆಐ ರಂಜನ್ ಗೊಗೊಯ್ ಗೆ ಹೃದಯ ಸ್ಪರ್ಶಿ ಬೀಳ್ಕೂಡುಗೆ
ದೇಶ

ಸಿಜೆಐ ರಂಜನ್ ಗೊಗೊಯ್ ಗೆ ಹೃದಯ ಸ್ಪರ್ಶಿ ಬೀಳ್ಕೂಡುಗೆ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಸೇವಾವಧಿ ಇಂದು  ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ  ಶುಕ್ರವಾರ ಹೃದಯ ಸ್ಪರ್ಶಿ ಬೀಳ್ಕೂಡುಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು

ಉ.ಪ್ರ: ಅಯೋಧ್ಯೆ ತೀರ್ಪು ಹಿನ್ನೆಲೆ, ಮುಖ್ಯ ಕಾರ್ಯದರ್ಶಿ, ಡಿಜಿಪಿಯೊಂದಿಗೆ ಸಿಜೆಐ ಮಾತುಕತೆ
ದೇಶ

ಉ.ಪ್ರ: ಅಯೋಧ್ಯೆ ತೀರ್ಪು ಹಿನ್ನೆಲೆ, ಮುಖ್ಯ ಕಾರ್ಯದರ್ಶಿ, ಡಿಜಿಪಿಯೊಂದಿಗೆ ಸಿಜೆಐ ಮಾತುಕತೆ

ಮುಂದಿನ ವಾರ ಅಯೋಧ್ಯೆ ವಿವಾದಿತ ತೀರ್ಪು ಹೊರಬೀಳಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೋಗೊಯ್ ಮಾತುಕತೆ ನಡೆಸುವ ಸಾಧ್ಯತೆ ಇದೆ. 

ಸುಪ್ರೀಂ ಕೋರ್ಟ್ ಮುಂದಿನ ಸಿಜೆಐ ನ್ಯಾ.ಶರದ್ ಅರವಿಂದ್ ಬೊಬ್ಡೆ: ರಾಷ್ಟ್ರಪತಿ ಅಂಕಿತ 
ದೇಶ

ಸುಪ್ರೀಂ ಕೋರ್ಟ್ ಮುಂದಿನ ಸಿಜೆಐ ನ್ಯಾ.ಶರದ್ ಅರವಿಂದ್ ಬೊಬ್ಡೆ: ರಾಷ್ಟ್ರಪತಿ ಅಂಕಿತ 

ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ (ಎಸ್.ಎ.ಬೊಬ್ಡೆ) ನೇಮಕಗೊಂಡಿದ್ದಾರೆ.