ದೆಹಲಿಯ ಜಂತರ್ ಮಂತರ್ನಲ್ಲಿ ಇಂದು ಸಿಜೆಪಿ ಪ್ರತಿಭಟನೆ ನಡೆಯಬೇಕಿತ್ತು. ಆದರೆ ಪ್ರತಿಭಟನೆಗೂ ಮುನ್ನ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪಕ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಗಿತ್ತು...