ದೇಶಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡಿದೆ; ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ: CJP; Video
ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳ ನಡುವೆ ಶನಿವಾರ ಮತ್ತೊಂದು ಸಭೆ ನಡೆಯಿತು. ಸಭೆಯ ನಂತರ ಸಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ.