CJP protest

'ದೇಶದ ಇತಿಹಾಸದಲ್ಲೇ ಯುವಜನ ವಿರೋಧಿ ಪ್ರಧಾನಿ ಎಂದರೆ ಅದು ಮೋದಿ': CJP Protest ವಿಚಾರವಾಗಿ ರಾಹುಲ್ ಗಾಂಧಿ ವಾಗ್ದಾಳಿ
ದೇಶ

'ದೇಶದ ಇತಿಹಾಸದಲ್ಲೇ ಯುವಜನ ವಿರೋಧಿ ಪ್ರಧಾನಿ ಎಂದರೆ ಅದು ಮೋದಿ': CJP Protest ವಿಚಾರವಾಗಿ ರಾಹುಲ್ ಗಾಂಧಿ ವಾಗ್ದಾಳಿ

ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳಿಗೆ ಉತ್ತರಗಳ ಬದಲು ಲಾಠಿ ಪೆಟ್ಟು ಮತ್ತು ಬಂಧನ ಸಿಗುತ್ತಿದೆ..

'ಪ್ರತಿಭಟನಾಕಾರರ ಮೇಲೆ ಕಣ್ಗಾವಲು? ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸಿದ್ದೀರಾ?': ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ
ದೇಶ

'ಪ್ರತಿಭಟನಾಕಾರರ ಮೇಲೆ ಕಣ್ಗಾವಲು? ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸಿದ್ದೀರಾ?': ದೆಹಲಿ ಪೊಲೀಸರಿಗೆ ಹೈಕೋರ್ಟ್ ಪ್ರಶ್ನೆ

ಸಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಿರುವವರ ಮೇಲೆ ನಿರಂತರ ನಿಗಾ ಇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸಿತು.

'ಸಾಯುವ ಮುನ್ನವೇ ಸಾಯಲು ನನಗೆ ಇಷ್ಟವಿಲ್ಲ': CJP ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರ ಕುರಿತು ನಟ ಪ್ರಕಾಶ್ ರಾಜ್
ದೇಶ

'ಸಾಯುವ ಮುನ್ನವೇ ಸಾಯಲು ನನಗೆ ಇಷ್ಟವಿಲ್ಲ': CJP ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರ ಕುರಿತು ನಟ ಪ್ರಕಾಶ್ ರಾಜ್

ಭಗತ್ ಸಿಂಗ್ ನಮಗೆ ಇದನ್ನು ಕಲಿಸಲಿಲ್ಲ, ಮಹಾತ್ಮ ಗಾಂಧಿ ಇದನ್ನು ಹೇಳಲಿಲ್ಲ, ಹಾಗೆಯೇ ನೆಲ್ಸನ್ ಮಂಡೇಲಾ ಅಥವಾ ಬಿಆರ್ ಅಂಬೇಡ್ಕರ್ ಕೂಡ ಇದನ್ನು ಹೇಳಲಿಲ್ಲ. ರಾಜಕೀಯ ಕಾರ್ಯಸೂಚಿ ಬದಲಿಗೆ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುತ್ತಿರುವುದಾಗಿ ಹೇಳಿದರು.

ಸಿಜೆಪಿ ಪ್ರತಿಭಟನೆಯಲ್ಲಿ Bollywood ನಟಿ ಪೂನಂ ಪಾಂಡೆ ಭಾಗಿ; ಪ್ರತಿಭಟನಾಕಾರರಲ್ಲಿ ಹೆಚ್ಚಿದ ಹುಮ್ಮಸ್ಸು, Video!
ದೇಶ

ಸಿಜೆಪಿ ಪ್ರತಿಭಟನೆಯಲ್ಲಿ Bollywood ನಟಿ ಪೂನಂ ಪಾಂಡೆ ಭಾಗಿ; ಪ್ರತಿಭಟನಾಕಾರರಲ್ಲಿ ಹೆಚ್ಚಿದ ಹುಮ್ಮಸ್ಸು, Video!

ಬಾಲಿವುಡ್ ನಟಿ ಪೂನಂ ಪಾಂಡೆ ಇಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದರು.

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video
ದೇಶ

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video

ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳಿರುವ ನಟ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ CJP ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನಾನಿರತ ಕಾಕ್ರೋಚ್ ಪಾರ್ಟಿಗೆ ಗುಡ್ ನ್ಯೂಸ್: CJPಯ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ಆದೇಶ
ದೇಶ

ಪ್ರತಿಭಟನಾನಿರತ ಕಾಕ್ರೋಚ್ ಪಾರ್ಟಿಗೆ ಗುಡ್ ನ್ಯೂಸ್: CJPಯ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ಆದೇಶ

ಕಾಕ್ರೋಚ್ ಜನತಾ ಪಾರ್ಟಿಯ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರ ವಿರೋಧಿ ಆಂದೋಲನವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ಸಿಜೆಪಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸುತ್ತಿತ್ತು.

ಇದೆಲ್ಲದರಿಂದ ನನ್ನನ್ನು ದೂರವಿಡಿ: CJP ಪ್ರತಿಭಟನೆ ಕುರಿತು ದಿಲ್ಜಿತ್ ದೋಸಾಂಜ್ ಖಡಕ್ ಮಾತು
ಬಾಲಿವುಡ್

ಇದೆಲ್ಲದರಿಂದ ನನ್ನನ್ನು ದೂರವಿಡಿ: CJP ಪ್ರತಿಭಟನೆ ಕುರಿತು ದಿಲ್ಜಿತ್ ದೋಸಾಂಜ್ ಖಡಕ್ ಮಾತು

ಕಾಕ್ರೋಚ್ ಜನತಾ ಪಕ್ಷ (CJP) ಪ್ರಸ್ತುತ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದೆ. ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಅವರು ಒತ್ತಾಯಿಸುತ್ತಿದ್ದಾರೆ.

'ನನ್ನ ಮೇಲೆ ನಡೆದ ದಾಳಿಯ ಹಿಂದೆ RSS ಜನರಿದ್ದಾರೆ, ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕುವ ಪ್ರಯತ್ನ': ಸಿಜೆಪಿ ಸಂಸ್ಥಾಪಕ ದೀಪ್ಕೆ ಆರೋಪ; Video
ದೇಶ

'ನನ್ನ ಮೇಲೆ ನಡೆದ ದಾಳಿಯ ಹಿಂದೆ RSS ಜನರಿದ್ದಾರೆ, ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕುವ ಪ್ರಯತ್ನ': ಸಿಜೆಪಿ ಸಂಸ್ಥಾಪಕ ದೀಪ್ಕೆ ಆರೋಪ; Video

ಸಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಲು ಹಾಗೂ ಎನ್‌ಇಇಟಿ (UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯನ್ನು ಒತ್ತಾಯಿಸಲು, ದೀಪ್ಕೆ ಇಂದು ಬೆಳಗ್ಗೆ ನಾಗಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video
ದೇಶ

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video

ರಾಜಸ್ತಾನದ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಪ್ರತಿಭಟನೆಯ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಲು ವೇದಿಕೆಯತ್ತ ತೆರಳುತ್ತಿದ್ದಾಗ ಗುಂಪಿನಲ್ಲಿದ್ದ ಕೆಲವರು ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ ಮಾಡಿ ಕಪಾಳ ಮೋಕ್ಷ ಮಾಡಿದ್ದಾರೆ.