CJP protest

'ಜಿರಳೆಗಳನ್ನು ಇಟ್ಟುಕೊಂಡು ಕ್ರಾಂತಿ ಮಾಡ್ತಿದ್ದೀರ; ಮೋದಿ ಯಾರಿಗೂ ಸಲಾಂ ಹೊಡೆಯಲ್ಲ; ಅವರನ್ನ ಮಟ್ಟ ಹಾಕೋದು ಗೊತ್ತಿದೆ' Video
ಮೋದಿ ಅವರು ಯಾರಿಗೂ ಸಲಾಂ ಹೊಡೆಯುತ್ತಿಲ್ಲ. ಅಮೆರಿಕಾದ ಏಕಸ್ವಾಮ್ಯತೆಗೆ ಸೆಡ್ದು ಹೊಡಿತಿದ್ದಾರೆ. ಅಂತ ಮೋದಿ ಅವರನ್ನು ಬಗ್ಗು ಬಡಿಯಬೇಕು ಎಂದು ಅಮೆರಿಕಾ ಯೋಚನೆ ಮಾಡುತ್ತಿದ್ದಾರೆ.

ಮೋದಿ ಪ್ರತಿಕ್ರಿಯೆಗೆ ಕಾಕ್ರೋಚ್ ಕೆಂಡಾಮಂಡಲ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ- CJP
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ಎಕ್ಸ್‌ನಲ್ಲಿ ಪ್ರಕಟಿಸಿದ್ದರು.
CJP ಪ್ರತಿಭಟನೆ: ಮಹಿಳೆಗೆ ಕಪಾಳಮೋಕ್ಷ ಮಾಡಿದ ಹಿರಿಯ ಪೊಲೀಸ್ ಅಧಿಕಾರಿ ಜಂತರ್ ಮಂತರ್‌ನಿಂದ ಎತ್ತಂಗಡಿ!
ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದ ಸಾಕೇತ್ ಗೋಖಲೆ ಅವರು ಲಂಬಾ ವಿರುದ್ಧ ಪೊಲೀಸರಿಗೆ ದೂರು ಕೂಡ ದಾಖಲಿಸಿರುವುದಾಗಿ ಹೇಳಿದ್ದಾರೆ.

CJP protest: ಪ್ರತಿಭಟನೆಗೆ ಅಡ್ಡಿಪಡಿಸಲು, ಕಲ್ಲು ತೂರಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ; ಕೇಂದ್ರದ ವಿರುದ್ಧ ದೀಪ್ಕೆ ಕಿಡಿ
ಸ್ವತಃ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರೇ ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ನಡೆಸಿ, ಅಪಪ್ರಚಾರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ದೀಪ್ಕೆ ದೂರಿದ್ದಾರೆ.

ರಕ್ತ ಚೆಲ್ಲಿದ ಯುವಕರ ಕಣ್ಣಲ್ಲಿ ಕಣ್ಣಿಟ್ಟು ನೋಡಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ
ಪ್ರಧಾನ ಮಂತ್ರಿಯವರ ಹೇಳಿಕೆಗಳು ಕೇವಲ 'ಕಣ್ಣೊರೆಸುವ ತಂತ್ರ' ಎಂದು ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಕೂಡ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

Jantar Mantar ನಲ್ಲಿ ಮತ್ತೆ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಕಲ್ಲು ತೂರಾಟ: ಟೋಲ್ಸ್ಟಾಯ್ ಮಾರ್ಗ್, ಸಂಸದ್ ಮಾರ್ಗ್ ಉದ್ವಿಗ್ನ, 5 ಪೊಲೀಸರಿಗೆ ಗಾಯ
ಪ್ರತಿಭಟನಾಕಾರರು ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಯತ್ನಿಸಿದ ವೇಳೆ ಟೋಲ್ಸ್ಟಾಯ್ ಮಾರ್ಗ್ ಹಾಗೂ ಸಂಸದ್ ಮಾರ್ಗ್ ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

'ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್‌ನಲ್ಲಿ ಚರ್ಚೆಗೆ ನಾವು ಸಿದ್ಧ': ಕೇಂದ್ರ ಆರೋಗ್ಯ ಸಚಿವ JP Nadda
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್‌ನಲ್ಲಿ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಶ್ನೆಗೂ ಉತ್ತರ ನೀಡಲು ನಾವು ಸಿದ್ಧರಾಗಿದ್ದೇವೆ.

10 ವರ್ಷದಲ್ಲಿ 152 ಪ್ರಶ್ನೆ ಪತ್ರಿಕೆ ಲೀಕ್: ಪ್ರಧಾನ್ ರಾಜಿನಾಮೆ ಕೊಡಬೇಕು, Modi ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು; 3 ಷರತ್ತು ಹಾಕಿದ ರಾಹುಲ್; Video
ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ್ದಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಅವರ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ.
ನನ್ನನ್ನು ಏಕೆ 'ಹಿಂದೂ ವಿರೋಧಿ' ಎಂದು ಬಿಂಬಿಸುತ್ತಿದ್ದೀರಿ? ಹಿಂದುತ್ವಕ್ಕೂ ನನಗೂ ಯಾವುದೇ ಸಂಬಂಧವಿಲ್ಲ: ನಟ ಪ್ರಕಾಶ್ ರಾಜ್
ಸಂಘರ್ಷಪೀಡಿತ ಮಣಿಪುರಕ್ಕೆ ಪ್ರಧಾನಿ ಭೇಟಿ ನೀಡದಿರುವುದು ಮತ್ತು ಭಾರತದಲ್ಲಿ ಮಹಿಳಾ ಕುಸ್ತಿಪಟುಗಳ ಮೇಲಿನ 'ದೌರ್ಜನ್ಯ'ದಂತಹ ವಿವಾದಾತ್ಮಕ ವಿಷಯಗಳ ಕುರಿತು ಸರ್ಕಾರವನ್ನು ಪ್ರಶ್ನಿಸುವುದಾಗಿ ನಟ ತಿಳಿಸಿದರು.

