ದೇಶಪ್ರತಿಭಟನಾನಿರತ ಕಾಕ್ರೋಚ್ ಪಾರ್ಟಿಗೆ ಗುಡ್ ನ್ಯೂಸ್: CJPಯ X ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ಆದೇಶ
ಕಾಕ್ರೋಚ್ ಜನತಾ ಪಾರ್ಟಿಯ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರ ವಿರೋಧಿ ಆಂದೋಲನವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ಸಿಜೆಪಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸುತ್ತಿತ್ತು.