ದೇಶಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video
ರಾಜಸ್ತಾನದ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಪ್ರತಿಭಟನೆಯ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಲು ವೇದಿಕೆಯತ್ತ ತೆರಳುತ್ತಿದ್ದಾಗ ಗುಂಪಿನಲ್ಲಿದ್ದ ಕೆಲವರು ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ ಮಾಡಿ ಕಪಾಳ ಮೋಕ್ಷ ಮಾಡಿದ್ದಾರೆ.