CJP

ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ: ಪ್ರಧಾನಿ ಮೋದಿ ಸೆಲ್ಫೀ ವೀಡಿಯೋ ಕುರಿತು CJP ವ್ಯಂಗ್ಯ..!
ದೇಶ

ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ: ಪ್ರಧಾನಿ ಮೋದಿ ಸೆಲ್ಫೀ ವೀಡಿಯೋ ಕುರಿತು CJP ವ್ಯಂಗ್ಯ..!

ಪ್ರಧಾನಿ ಮೋದಿ ಹಂಚಿಕೊಂಡಿದ್ದ ಸೆಲ್ಫೀ ವಿಡಿಯೋಗೆ ಪ್ರತಿಕ್ರಿಯಿಸಿರುವ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video
ದೇಶ

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ಜೆನ್ ಝಡ್' (Gen Z), 'ಜೆನ್ ಆಲ್ಫಾ' (Gen Alpha) ಅಥವಾ ಇತರ ಯುವ ಪೀಳಿಗೆಯವರನ್ನು ಬಿಡಿ, ಸ್ವತಃ ಅವರ ಪಕ್ಷದ ಸದಸ್ಯರೇ ಅವರನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಸೌರವ್ ದಾಸ್ ಹೇಳಿದರು.

CJP, ಖಾತೆ ಬದಲಾವಣೆ ಪ್ರಸ್ತಾಪ ತಿರಸ್ಕರಿಸಿದ್ದರಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: BJP ಹೇಳಿದ್ದೇನು?
ದೇಶ

CJP, ಖಾತೆ ಬದಲಾವಣೆ ಪ್ರಸ್ತಾಪ ತಿರಸ್ಕರಿಸಿದ್ದರಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: BJP ಹೇಳಿದ್ದೇನು?

ವರದಿಗಳ ಪ್ರಕಾರ, ಜಂತರ್ ಮಂತರ್‌ನಲ್ಲಿ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾಗ, ಸರ್ಕಾರ ಆರಂಭದಲ್ಲಿ ಪ್ರಧಾನ್ ಅವರ ಖಾತೆಯನ್ನು ಬದಲಾಯಿಸುವ ಪ್ರಸ್ತಾಪ ಮುಂದಿಟ್ಟಿದೆ.

'ಕಾಕ್ರೋಚ್​' ಪಾರ್ಟಿಗೆ 1 ಕೋಟಿ ರೂ ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್‌ ಸಿಬಲ್!
ದೇಶ

'ಕಾಕ್ರೋಚ್​' ಪಾರ್ಟಿಗೆ 1 ಕೋಟಿ ರೂ ದೇಣಿಗೆ, ಉಚಿತ ಕಾನೂನು ನೆರವು ಘೋಷಿಸಿದ ಕಪಿಲ್‌ ಸಿಬಲ್!

ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ಅವರನ್ನು ವಕೀಲರೊಂದಿಗೆ ಸಂಪರ್ಕಿಸುವ ವೆಬ್‌ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ.

ಒಪ್ಪಂದ ಮುರಿದು ನಮ್ ಮೇಲೆ ಕೇಸ್ ಹಾಕ್ತಿದ್ದೀರ, ಮತ್ತೆ ಪ್ರತಿಭಟನೆ ಮಾಡ್ಬೇಕಾ? ಕೇಂದ್ರಕ್ಕೆ CJP ಎಚ್ಚರಿಕೆ
ದೇಶ

ಒಪ್ಪಂದ ಮುರಿದು ನಮ್ ಮೇಲೆ ಕೇಸ್ ಹಾಕ್ತಿದ್ದೀರ, ಮತ್ತೆ ಪ್ರತಿಭಟನೆ ಮಾಡ್ಬೇಕಾ? ಕೇಂದ್ರಕ್ಕೆ CJP ಎಚ್ಚರಿಕೆ

ಸೋಮವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ವಿದ್ಯಾರ್ಥಿಗಳು ಮತ್ತು ಇತರ ಪ್ರತಿಭಟನಾಕಾರರನ್ನು "ವಿವಿಧ ರಾಜ್ಯ ಸಂಸ್ಥೆಗಳು", ವಿಶೇಷವಾಗಿ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ "ಟಾರ್ಗೆಟ್ ಮಾಡಿ ಬಂಧಿಸುವ ವರದಿಗಳು" ಬಂದಿವೆ ಎಂದು ಸಿಜೆಪಿ ಹೇಳಿದೆ.

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ
ದೇಶ

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು ಸರ್ಕಾರದೊಂದಿಗೆ ಚರ್ಚೆಗಳು ನಡೆಯುತ್ತಿವೆ ಎಂದು ಖಚಿತಪಡಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ಡಿಪ್ಕೆ, ಸಂಘಟನೆಯು ಶೀಘ್ರದಲ್ಲೇ ತನ್ನ ಮುಂದಿನ ಕಾರ್ಯಯೋಜನೆಯನ್ನು ಪ್ರಕಟಿಸಲಿದೆ ಎಂದು ಹೇಳಿದರು.

'ಇದು ಕೇವಲ ಆರಂಭ... ಸುದೀರ್ಘ ಹಾದಿ ಬಾಕಿಯಿದೆ': ಹೊಸ Video ಬಿಡುಗಡೆ ಮಾಡಿದ Cockroach Janta Party
ದೇಶ

'ಇದು ಕೇವಲ ಆರಂಭ... ಸುದೀರ್ಘ ಹಾದಿ ಬಾಕಿಯಿದೆ': ಹೊಸ Video ಬಿಡುಗಡೆ ಮಾಡಿದ Cockroach Janta Party

ಎಲ್ಲರೂ ನಮ್ಮ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾಗ ನಮ್ಮನ್ನು ನಂಬಿದ, ಪ್ರೀತಿಸಿದ ಪ್ರತಿಯೊಬ್ಬ ಬೆಂಬಲಿಗನಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಬೆಂಬಲವಿಲ್ಲದೆ ಈ ಹೋರಾಟ ಯಶಸ್ವಿಯಾಗುತ್ತಿರಲಿಲ್ಲ.

ಮುಸ್ಲಿಂ, ಕ್ರೈಸ್ತ-ವಿರೋಧಿ ರಾಜಕೀಯದ ಆಡಳಿತ ನಿಲ್ಲಿಸಿ:  ಇದು ಕೇವಲ ಟ್ರೈಲರ್ ಅಷ್ಟೇ, ಅಸಲಿ ಪಿಕ್ಚರ್ ಬಾಕಿಯಿದೆ- ಸೌರವ್ ದಾಸ್!
ದೇಶ

ಮುಸ್ಲಿಂ, ಕ್ರೈಸ್ತ-ವಿರೋಧಿ ರಾಜಕೀಯದ ಆಡಳಿತ ನಿಲ್ಲಿಸಿ: ಇದು ಕೇವಲ ಟ್ರೈಲರ್ ಅಷ್ಟೇ, ಅಸಲಿ ಪಿಕ್ಚರ್ ಬಾಕಿಯಿದೆ- ಸೌರವ್ ದಾಸ್!

ಪ್ರತಿಭಟನೆ ಅಂತ್ಯವಾದ ಬಳಿಕ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, ಯುವಜನರ ಸಮಸ್ಯೆ ಬಗ್ಗೆ ಹೋರಾಟ ಮುಂದುವರೆಸುವುದಾಗಿ ಹೇಳಿದರು.

ಸಿಜೆಪಿ ಅಭಿಜಿತ್ ದೀಪ್ಕೆ ರಾಜಕೀಯ ಪ್ರವೇಶ? ಮೊದಲು ಸುರಕ್ಷಿತವಾಗಿ ಮನೆಗೆ ಬರಲಿ- ಪೋಷಕರ ಆತಂಕ!
ದೇಶ

ಸಿಜೆಪಿ ಅಭಿಜಿತ್ ದೀಪ್ಕೆ ರಾಜಕೀಯ ಪ್ರವೇಶ? ಮೊದಲು ಸುರಕ್ಷಿತವಾಗಿ ಮನೆಗೆ ಬರಲಿ- ಪೋಷಕರ ಆತಂಕ!

ಇತ್ತ ಅಭಿಜಿತ್ ದೀಪ್ಕೆ ಪೋಷಕರಿಗೆ ಶನಿವಾರದ ಬೆಳವಣಿಗೆಗಳು ತಿಂಗಳುಗಳ ಆತಂಕವನ್ನು ಪರಿಹಾರಿಸಿದ್ದು ಸಂತೋಷವುಂಟುಮಾಡಿದೆ.