CJP

ಜುಲೈ 20 ರಂದು ಸಂಸತ್ ಚಲೋ ಘೋಷಿಸಿದ Cockroach Janta Party
ದೇಶ

ಜುಲೈ 20 ರಂದು ಸಂಸತ್ ಚಲೋ ಘೋಷಿಸಿದ Cockroach Janta Party

ನೀಟ್ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಯುವಕರ ಸಂಘಟನೆ, ಮಳೆಗಾಲದ ಅಧಿವೇಶನದ ಮೊದಲ ದಿನವಾದ ಜುಲೈ 20 ರಂದು ಸಂಸತ್ ಚಲೋ ನಡೆಸುವುದಾಗಿ ಗುರುವಾರ ಘೋಷಿಸಿದೆ.

ಯುದ್ಧ ನಿಲ್ಲಿಸೋ ಪ್ರಧಾನಿ ಮೋದಿಗೆ Paper Leak ನಿಲ್ಲಿಸೋಕೆ ಆಗಲ್ವಾ?: ಕಾಕ್ರೋಚ್ ಜನತಾ ಪಕ್ಷದ ಅಭಿಜೀತ್ ದಿಪ್ಕೆ
ದೇಶ

ಯುದ್ಧ ನಿಲ್ಲಿಸೋ ಪ್ರಧಾನಿ ಮೋದಿಗೆ Paper Leak ನಿಲ್ಲಿಸೋಕೆ ಆಗಲ್ವಾ?: ಕಾಕ್ರೋಚ್ ಜನತಾ ಪಕ್ಷದ ಅಭಿಜೀತ್ ದಿಪ್ಕೆ

ಯುವಕರಿಂದ ತನಗೆ ಸಿಗುತ್ತಿರುವ ಬೆಂಬಲದಲ್ಲಿ ವಿಶ್ವಾಸ ವ್ಯಕ್ತಪಡಿಸಿದ ದೀಪ್ಕೆ, ತನ್ನ ಪೋಷಕರು ತನಗಾಗಿ ಭಯಪಡುತ್ತಾರೆ ಆದರೆ ತಾನು ಈಗ ಒಂಟಿಯಾಗಿಲ್ಲ ಎಂದು ಪೋಷಕರಿಗೆ ಹೇಳಿರುವುದಾಗಿ ದೀಪ್ಕೆ ತಿಳಿಸಿದ್ದಾರೆ.

Watch | 'ನೀವು ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನಲ್ಲ'
ವಿಡಿಯೋ

Watch | 'ನೀವು ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನಲ್ಲ'

ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ: ಶಿಕ್ಷಣ ಸಚಿವರ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆಗೆ ಯೋಜನೆ!
ದೇಶ

ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ: ಶಿಕ್ಷಣ ಸಚಿವರ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆಗೆ ಯೋಜನೆ!

ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಭಾರತಕ್ಕೆ ಮರಳಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ವೇದಿಕೆ 'X' ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ ಕೆಲವು ವಾರಗಳಿಂದ ಅಮೆರಿಕದಲ್ಲಿ ನನಗೆ ಉದ್ಯೋಗವಕಾಶಗಳು ಹುಡುಕಿಕೊಂಡು ಬರುತ್ತಿವೆ.

ನಾನೊಬ್ಬ 'ಹಾನರರಿ ಕಾಕ್ರೋಚ್‌': CJP ಬೆಂಬಲಿಸಿದ ಸೋನಮ್ ವಾಂಗ್ಚುಕ್; ಯುವಕರ ಮಾತು ಕೇಳುವಂತೆ ಕೇಂದ್ರಕ್ಕೆ ಆಗ್ರಹ
ದೇಶ

ನಾನೊಬ್ಬ 'ಹಾನರರಿ ಕಾಕ್ರೋಚ್‌': CJP ಬೆಂಬಲಿಸಿದ ಸೋನಮ್ ವಾಂಗ್ಚುಕ್; ಯುವಕರ ಮಾತು ಕೇಳುವಂತೆ ಕೇಂದ್ರಕ್ಕೆ ಆಗ್ರಹ

ಈ ಆನ್‌ಲೈನ್ ಆಂದೋಲನವನ್ನು ನಿಗ್ರಹಿಸುವ ಬದಲು ಯುವಜನರು ಎತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸೋನಮ್ ವಾಂಗ್ಚುಕ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

CJP ಪಾಕಿಸ್ತಾನ ಜನತಾ ಪಾರ್ಟಿ, ಅಭಿಜೀತ್ ದಿಪ್ಕೆ ISI ಏಜೆಂಟ್! ಏನಿದು BJP ಆರೋಪ?
ದೇಶ

CJP ಪಾಕಿಸ್ತಾನ ಜನತಾ ಪಾರ್ಟಿ, ಅಭಿಜೀತ್ ದಿಪ್ಕೆ ISI ಏಜೆಂಟ್! ಏನಿದು BJP ಆರೋಪ?

CJP ಇನ್‌ಸ್ಟಾಗ್ರಾಮ್‌ನಲ್ಲಿ ವಿಶ್ವದ ಅತಿದೊಡ್ಡ ಪಕ್ಷವಾದ ಬಿಜೆಪಿಯನ್ನು ಹಿಂದಿಕ್ಕಿ, ಕೇವಲ ಒಂದು ವಾರದಲ್ಲಿ 20 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್ ಹೊಂದಿರುವುದರಿಂದ ಡಿಪ್ಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆಗಳು, ಆರೋಪಗಳು ಕೇಳಿಬರುತ್ತಿದ್ದು, ಅವುಗಳಿಗೆ ಸ್ಪಷ್ಪೀಕರಣ ನೀಡುತ್ತಿದ್ದಾರೆ.

Cockroach Eating Mangoes: 'ಕಾಕ್ರೋಚ್ ಜನತಾ ಪಾರ್ಟಿ ಬೆಂಬಲಿಸಿ ನಟ ಪ್ರಕಾಶ್ ರಾಜ್ ಪೋಸ್ಟ್;  ವೈರಲ್!
ದೇಶ

Cockroach Eating Mangoes: 'ಕಾಕ್ರೋಚ್ ಜನತಾ ಪಾರ್ಟಿ ಬೆಂಬಲಿಸಿ ನಟ ಪ್ರಕಾಶ್ ರಾಜ್ ಪೋಸ್ಟ್; ವೈರಲ್!

ಎಕ್ಸ್ ನಲ್ಲಿ ಪೋಸ್ಟ್ ಮಾಡಲಾದ ವಿಡಿಯೋದಲ್ಲಿ ಪ್ರಕಾಶ್ ರಾಜ್ ಐಸ್ ಕ್ರೀಂನೊಂದಿಗೆ ಇಮಾಮ್ ಪಸಂದ್ ಮಾವಿನ ಹಣ್ಣು ತಿನ್ನುತ್ತಿರುವುದು ಕಂಡುಬಂದಿದೆ.