ದೇಶ'Cockroach is Back': ನಿರ್ಬಂಧ ಬೆನ್ನಲ್ಲೇ ಮತ್ತೊಂದು x ಅಕೌಂಟ್ ಆರಂಭ! Insta ಸ್ಥಗಿತಕ್ಕೆ ಪ್ರಯತ್ನ- ದೀಪ್ಕೆ ಆರೋಪ
ಈಗ ಎಕ್ಸ್ ಖಾತೆಯಲ್ಲಿ 'Cockroach Is Back' ಎಂಬ ಹೊಸ ಖಾತೆಯನ್ನು ಪ್ರಾರಂಭಿಸಿದ್ದೇನೆ. ಈ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರೆಸಲಾಗುವುದು ಎಂದು ಅದರ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ