CKS- LSG

IPL 2026: ನಿರ್ಣಾಯಕ ಪಂದ್ಯದಲ್ಲಿ ಲಖನೌ ವಿರುದ್ಧ ಗೆದ್ದ CSK; ಪ್ಲೇ ಆಫ್ ಕನಸು ಜೀವಂತ!
ಉರ್ವಿಲ್ ಪಟೇಲ್ ಅವರ ಅದ್ಭುತ ಇನ್ನಿಂಗ್ಸ್ (65) ಭಾನುವಾರ ಲಕ್ನೋ ಸೂಪರ್ ಜೈಂಟ್ಸ್ ಅನ್ನು ತಮ್ಮ ತವರು ಮೈದಾನದಲ್ಲಿ 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಹ್ಯಾಟ್ರಿಕ್ ಗೆಲುವು ಸಾಧಿಸಲು ಸಹಾಯ ಮಾಡಿತು.

IPL 2025: ಫಾರ್ಮ್ ಗೆ ಮರಳಿದ ಧೋನಿ, ದುಬೆ; LSG ವಿರುದ್ಧ CSK 5 ವಿಕೆಟ್ ಗೆಲುವು!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು.

IPL 2025: DRS ಪಡೆದು ಪೂರನ್ ನನ್ನು ಫೆವಿಲಿಯನ್ ಗೆ ಕಳುಹಿಸಿದ ಧೋನಿ!
ಲಕ್ನೋ ಸೂಪರ್ ಜೈಂಟ್ಸ್ ಸ್ಫೋಟಕ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ ಬ್ಯಾಟಿಂಗ್ ಮಾಡುತ್ತಿದ್ದಾಗ ಅನ್ಶುಲ್ ಕಾಂಬೋಜ್ ಫುಲರ್ ಎಸೆತವನ್ನು ನಿಕೋಲಸ್ ಎದುರಿಸುವಲ್ಲಿ ವಿಫಲರಾದರು. ಚೆಂಡು ಇವರ ಪ್ಯಾಡ್‌ಗೆ ಬಡಿಯಿತು.

