ರಾಜ್ಯSIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!
ಬೆಂಗಳೂರು ಒಂದರಲ್ಲಿಯೇ 46. 88 ಲಕ್ಷ ಮತದಾರರು ASDDO ಪಟ್ಟಿಯಲ್ಲಿಯಲ್ಲಿದ್ದು, ರಾಜ್ಯದಲ್ಲಿ ಸುಮಾರು 1.5 ಕೋಟಿ ಮತದಾರರು ತಮ್ಮ ಆಕ್ಷೇಪಣೆ ಸಲ್ಲಿಸಲು ವಿಫಲವಾದರೆ ಮತದಾರರ ಪಟ್ಟಿಯಿಂದ ಡಿಲೀಟ್ ಆಗುವ ಆತಂಕ ಎದುರಿಸುತ್ತಿದ್ದಾರೆ.