ದೇಶದೇಶದಲ್ಲಿ ಮಾನವ ಬಿಕ್ಕಟ್ಟು ಎದುರಾಗಿದೆ, ಮಾಹಿತಿ ಹತ್ತಿಕ್ಕಿದರೆ ನ್ಯಾಯಾಂಗ ನಿಂದನೆಯಾಗುತ್ತದೆ: ಸುಪ್ರೀಂ ಕೋರ್ಟ್ ಎಚ್ಚರಿಕೆ
ಬಡವರಿಗೆ ಲಸಿಕೆಗಳಿಗೆ ಹಣ ನೀಡಲು ಸಾಧ್ಯವಾಗುವುದಿಲ್ಲವಾದ್ದರಿಂದ ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಕೋವಿಡ್-19 ಲಸಿಕೆ ಅಭಿಯಾನಕ್ಕೆ ಅಳವಡಿಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.