ರಾಜ್ಯಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ; ಪ್ರಧಾನ ಮಂತ್ರಿ ಪರಿಹಾರ ಘೋಷಣೆ; Video
ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಇಂದು ಪತ್ತೆಯಾಗಿದೆ. ಎನ್ಡಿಆರ್ಎಫ್, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆಯಲಾಗಿದೆ.