clarification

ವಶಕ್ಕೆ ಪಡೆಯಲಾಗಿದ್ದ ಬಿಟ್ ಕಾಯಿನ್ ಸುರಕ್ಷಿತವಾಗಿವೆ: ಪ್ರಿಯಾಂಕಾ ಖರ್ಗೆ ಆರೋಪಕ್ಕೆ ಪೊಲೀಸ್ ಆಯುಕ್ತರ ಕಚೇರಿ ಸ್ಪಷ್ಟನೆ
ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಭಾರೀ ವಾಕ್ಸಮರಗಳು ನಡೆಯುತ್ತಿದ್ದು, ಆರೋಪ-ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. ಆರೋಪಗಳಲ್ಲಿ 0.08 ಬಿಟ್ ಕಾಯಿನ್ ನಾಪತ್ತೆಯಾಗಿದೆ ಎಂಬ ಎಂಬ ಆರೋಪವೂ ಕೇಳಿ ಬಂದಿದ್ದು, ಈ ಕುರಿತು ನಗರ ಪೊಲೀಸ್ ಆಯುಕ್ತರ ಕಚೇರಿ ಗುರುವಾರ ಸ್ಪಷ್ಟನೆ ನೀಡಿದೆ.

ಕಾಸರಗೋಡು ಗ್ರಾಮಗಳಿಗೆ ಮಲಯಾಳಂ ಹೆಸರು: ಕೇರಳದ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದ ಎಚ್‌ಡಿಕೆ
ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರವಾಗಿ ಕೇರಳ ಸರ್ಕಾರ ನೀಡಿರುವ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಪ್ರತಿ ಜಿಲ್ಲೆಯಿಂದ 5 ಲಕ್ಷ ಹಣದ ಆಡಿಯೋ ವೈರಲ್: ಸಚಿವ ಗೋಪಾಲಯ್ಯ ಹೇಳಿದ್ದಿಷ್ಟು!
ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ಐದು ಲಕ್ಷ ಹಫ್ತಾ ನೀಡುವಂತೆ ಸಚಿವರಿಂದ ಒತ್ತಡ ಇದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಬ್ಬರು ಮಾತನಾಡುತ್ತಿರುವ ಆಡಿಯೋ ಆರೋಪ ವಿಚಾರ ಸತ್ಯಕ್ಕೆ ದೂರ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ : ಸನಾತನ ಸಂಸ್ಥೆ
ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸನಾತನ ಸಂಸ್ಥೆ ಹೇಳಿದೆ.

ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ: ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದೇನು?
ಮಂಡ್ಯ ಲೋಕಸಭಾ ಕ್ಷೇತ್ರದ ಪರಾಜಿತ ಜೆಡಿಎಸ್ ಅಭ್ಯರ್ಥಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಸದ್ಯಕ್ಕೆ ಸ್ಪರ್ಧಿಸುವ ಬಗ್ಗೆ

ದ್ವಿತೀಯ ಪಿಯುಸಿ ಫಲಿತಾಂಶ ಏ.17ಕ್ಕೆ ಪ್ರಕಟವಾಗುವುದಿಲ್ಲ: ಸಿ.ಶಿಖಾ ಸ್ಪಷ್ಟನೆ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 17ಕ್ಕೆ ಪ್ರಕಟವಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ...

ಕಾರು ಹರಿದು ಇಬ್ಬರ ದುರ್ಮರಣ: ಅಪಘಾತದ ಬಗ್ಗೆ ಶಾಸಕ ಸಿ.ಟಿ ರವಿ ಸ್ಪಷ್ಟೀಕರಣ
ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಸಿ,ಟಿ ರವಿ ಸ್ಪಷ್ಟನೆ ನೀಡಿದ್ದಾರೆ...

ಹಿಂದಿ ಕಲಿಕೆ ಕಡ್ಜಾಯ ಮಾಡುವ ಉದ್ದೇಶವಿಲ್ಲ: ಮಾಧ್ಯಮಗಳ ವರದಿಗೆ ಪ್ರಕಾಶ್ ಜಾವ್ಡೇಕರ್ ಸ್ಪಷ್ಟನೆ
ರಾಷ್ಟ್ರಾದ್ಯಂತ 8ನೇ ತರಗತಿ ವರೆಗೆ ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸುವ ಪ್ರಸ್ತಾಪದ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ...

ಮೊಯೀನ್ ಆಲಿಗೆ 'ಒಸಾಮ' ಎಂದ ಆಟಗಾರ: ಸ್ಪಷ್ಟನೆ ಕೇಳಲು ಕ್ರಿಕೆಟ್ ಆಸ್ಟ್ರೇಲಿಯಾ ಮುಂದು
ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾಗುತ್ತಿರುವ ಇಂಗ್ಲೆಂಡ್ ನ ಆಲ್ ರೌಂಡರ್ ಮೊಯೀನ್ ಅಲಿ ಅವರ ಆತ್ಮಕಥನ ಈಗ ಭಾರಿ ಸುದ್ದಿಯಲ್ಲಿದೆ.

