Clash

ಜಪಾನ್ ವಿರುದ್ಧದ T20I ಪಂದ್ಯ: ವಿವಾದಾತ್ಮಕ 'ವೈಡ್' ಬಾಲ್ ತೀರ್ಪು; ಅಂಪೈರ್ ಜೊತೆಗೆ ಶ್ರೇಯಸ್ ಅಯ್ಯರ್ ಜಗಳ; VIDEO ವೈರಲ್
ಸಾನೊ ಇಂಟರ್ ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಜಪಾನ್ ತಂಡವು 33 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದಾಗ ಇದು ನಡೆಯಿತು.

ದಾವಣಗೆರೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ; ತಲ್ವಾರ್ ಹಿಡಿದು ನಡುರಸ್ತೆಯಲ್ಲೇ ಯುವಕರ ಕಾಳಗ, ಐವರಿಗೆ ಗಂಭೀರ ಗಾಯ..!
ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಪುತ್ತೂರು ಸೇವಾ ಕೇಂದ್ರದಲ್ಲಿ ದಾಖಲೆ ವಿಚಾರಕ್ಕೆ ಗಲಾಟೆ: ಓರ್ವನ ಬಂಧನ
ಶುಕ್ರವಾರ ನಡೆದ ಈ ಘಟನೆಯಲ್ಲಿ ಹಲ್ಲೆ, ಕ್ರಿಮಿನಲ್ ಬೆದರಿಕೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪಗಳು ಕೇಳಿಬಂದಿವೆ.

Darwin Test: 'ಈಗ ನೀವು ಬಾಂಗ್ಲಾದೇಶದಲ್ಲಿ ಇಲ್ಲ'; ಮಿಚೆಲ್ ಸ್ಟಾರ್ಕ್-ಮೆಹಿದಿ ಹಸನ್ ಮಿರಾಜ್ ನಡುವೆ ತೀವ್ರ ಮಾತಿನ ಚಕಮಕಿ; ರಣಾಂಗಣವಾದ ಕ್ರೀಡಾಂಗಣ! Video
ಮರ್ರಾರಾ ಕ್ರಿಕೆಟ್ ಮೈದಾನದಲ್ಲಿ ಬಾಂಗ್ಲಾದೇಶದ ಮೊದಲ ಇನ್ಸಿಂಗ್ಸ್ ನಲ್ಲಿ ಸ್ಟಾರ್ಕ್ ತಮ್ಮ 21ನೇ ಓವರ್ ಬೌಲ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕ
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಒಟ್ಟು 26 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲ್ಕತ್ತಾ: ಚುನಾವಣಾ ಪ್ರಚಾರ ವೇಳೆ ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಡುವೆ ಗಲಾಟೆ; ಓರ್ವನಿಗೆ ಗಂಭೀರ ಗಾಯ!
ಪೂರ್ವ ಕೋಲ್ಕತ್ತಾದ ಧಾಪಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್‌ನ ವಾರ್ಡ್ 58 ರಲ್ಲಿ ಪ್ರಚಾರ ನಡೆಸುತ್ತಿದ್ದಾಗ ಗಲಾಟೆ ಸಂಭವಿಸಿದೆ.

ಥಾಣೆ: 'ಮಹಾಯುತಿ'ಯಲ್ಲಿ ಬಿರುಕು, ಶಿಂಧೆ ತವರು ಕ್ಷೇತ್ರದಲ್ಲಿ ಬಿಜೆಪಿ- ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ!
ಪಕ್ಷದ ಇಬ್ಬರು ಪದಾಧಿಕಾರಿಗಳ ಮೇಲೆ ಬಿಜೆಪಿ ನಾಯಕ ಹಲ್ಲೆ ನಡೆಸಿರುವುದಾಗಿ ಶಿವಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ತದನಂತರ ಪೊಲೀಸರು ತೀರಾ ಗಂಭೀರವಲ್ಲದ (NC)ಪ್ರಕರಣ ದಾಖಲಿಸಿದ್ದಾರೆ.

ವಿಧಾನಸೌಧದ ಮುಂದೆ ಮಾರಾಮಾರಿ ನಡೆಸಿದ್ದು ನೇಪಾಳಿಗರು: ಕೇಸ್ ದಾಖಲು
ನೇಪಾಳಿ ಪ್ರಜೆಗಳ ಎರಡು ಗುಂಪುಗಳು ಘರ್ಷಣೆ ನಡೆಸಿದ್ದು, ನಂತರ ನೈಟ್ ಬೀಟ್ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರು ಸ್ಥಳದಿಂದ ಕಾಲ್ಕಿತ್ತುವಂತೆ ಮಾಡಿದ್ದಾರೆ.

Bigg Boss Kannada 12: ಗಿಲ್ಲಿಗೆ ಹೊಡೆದ ರಿಷಾ ಗೌಡ; ಅರ್ಧದಲ್ಲೇ ಡೊಡ್ಮನೆಯಿಂದ 'ಔಟ್' ಆಗ್ತಾರಾ?
ರಿಷಾ ಅವರ ಬಟ್ಟೆಯನ್ನು ತಂದು ಬಾತ್ರೂಂ ಹೊರ ಭಾಗದಲ್ಲಿರುವ ನೆಲದ ಮೇಲೆ ಹಾಕಿದ್ದಾರೆ. ಇದು ರಿಷಾ ಕೋಪಕ್ಕೆ ಕಾರಣ ಆಗಿದೆ. ‘ಗಿಲ್ಲಿ’ ಎಂದು ಕೂಗುತ್ತಾ ಬಂದ ಅವರು, ಗಿಲ್ಲಿಗೆ ಹೊಡೆದಿದ್ದಾರೆ.

