Clash

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!
ಲಕ್ಷ್ಮಣ ಸವದಿ-ಕತ್ತಿ ಬಣದ ಬಸನಗೌಡ ಆಸಂಗಿ ರಾಯಬಾಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಕಣಕ್ಕಿಳಿದಿದ್ದು, ಹೋಟೆಲ್ ಮುಂದೆ ಮಾರಾಮಾರಿ ನಡೆದಿದೆ.

ಹಿಂಡಲಗಾ ಕಾರಾಗೃಹದಲ್ಲಿ KSISF ಅಧಿಕಾರಿಗಳ ಜಟಾಪಟಿ: ಕ್ರಿಮಿನಲ್ ಪ್ರಕರಣ ದಾಖಲು
ಹಂದಿಗುಂದ ಗ್ರಾಮದ ನಿವಾಸಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಭೀಮಪ್ಪ ಬನಾಜ್, ಪೊಲೀಸ್ ಇನ್ಸ್‌ಪೆಕ್ಟರ್ ಸ್ವಪ್ನಾ ಮಲ್ಲಿಕಾರ್ಜುನ್ ಉಳ್ಳಾಗಡ್ಡಿ ಅವರ ಮೇಲೆ ಕರ್ತವ್ಯದ ಸಮಯದಲ್ಲಿ ದುರ್ವರ್ತನೆ ಮತ್ತು ಹಲ್ಲೆ ಆರೋಪ ಹೊರಿಸಿದ್ದರು.

ಗದಗ: ಎರಡು ಕೋಮುಗಳ ನಡುವೆ ಸಂಘರ್ಷ ತಂದಿಟ್ಟ ಸಿಗರೇಟ್; ಆರು ಮಂದಿಗೆ ಗಾಯ!
ಹಣ ನೀಡುವ ಬದಲಾಗಿ ದೇವಪ್ಪ ಪಕ್ಕದ ಅಂಗಡಿಗೆ ಹೋಗಿದ್ದಾನೆ. ಈ ವೇಳೆ ಗನಿ ಹಣ ನೀಡುವಂತಿ ಬೆದರಿಸಿದ್ದಾನೆ. ಬಾಕಿ ಮೊತ್ತ ಕೇವಲ 800 ರೂ. ಎಂದು ದೇವಪ್ಪ ವಾದಿಸಿದ್ದರಿಂದ

'I Love Muhammed' row: ಬರೇಲಿಯ ಮಸೀದಿ ಹೊರಗೆ ಸ್ಥಳೀಯ ಮುಸ್ಲಿಮರು, ಪೊಲೀಸರ ನಡುವೆ ಭಾರಿ ಘರ್ಷಣೆ! ಕಾರಣವೇನು?
ಬರೇಲಿಯ ಮಸೀದಿಯ ಹೊರಗೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಗುಂಪು ಮತ್ತು ಪೊಲೀಸರ ನಡುವೆ ಘರ್ಷಣೆ ಭುಗಿಲೆದ್ದಿತ್ತು.

ರಾಮನಗರ: ಜಿಲ್ಲಾ ಕಾರಾಗೃಹದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; 23 ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲು
ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಜಗಳ ಬಿಡಿಸಲು ಮುಂದಾದ ಕಾರಾಗೃಹದ ಅಧೀಕ್ಷಕ, ಅಧಿಕಾರಿಗಳು, ಸಿಬ್ಬಂದಿ ಸೇರಿ 9 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಂಡ್ಯ: ದೇಗುಲ ಪ್ರವೇಶಕ್ಕೆ ನಿರಾಕರಣೆ; ದಲಿತರು-ಸವರ್ಣೀಯರ ನಡುವೆ ಸಂಘರ್ಷ; ಎಲೆಚಾಕನಹಳ್ಳಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ!
ಮೇಲ್ಜಾತಿಯ ಜನರು ಮಾರಮ್ಮ ದೇವಸ್ಥಾನಕ್ಕೆ ದಲಿತರು ಪ್ರವೇಶಿಸದಂತೆ ತಡೆದರು ಎನ್ನಲಾಗಿದ್ದು, ಘಟನೆ ಬಳಿಕ ಎರಡು ಸಮುದಾಯಗಳ ನಡುವೆ ಘರ್ಷಣೆ ಶುರುವಾಗಿತ್ತು ಎಂದು ತಿಳಿದುಬಂದಿದೆ.

Mysuru: ಅವಹೇಳನಕಾರಿ ಪೋಸ್ಟ್; ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ; ಓರ್ವನ ಬಂಧನ; ಏಳು ಪೊಲೀಸರಿಗೆ ಗಾಯ; Video
ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ.

ವಿಪಕ್ಷ ನಾಯಕರಾದರೇನು, ನೀವೇನು ಸರ್ವಾಧಿಕಾರಿಯೇ? ನೀವು ಹೇಳುವ 'ಹಿಂದುತ್ವ' ಇದೇನಾ? ಮನುಸ್ಮೃತಿಯ ಪ್ರಭಾವವೇ?
ಅಶೋಕ್ ಅವರೇ ವಿಪಕ್ಷ ನಾಯಕರಾದ ಕೂಡಲೇ ನೀವೇನು ಸರ್ವಾಧಿಕಾರಿಯೇ? ಸಾಂವಿಧಾನಿಕ ಕಾನೂನು ಉಲ್ಲಂಘನೆ ಮಾಡಿ ಏನು ಬೇಕಾದರೂ ದುರ್ವರ್ತನೆ ತೋರಬಹುದೇ? ಬಾಯಿಬಿಟ್ಟರೆ ಅ...ನ್, ಅ...ನ್ ಎನ್ನುವ ಬಿಜೆಪಿ ನಾಯಕರ ನಾಲಿಗೆ ಒಬ್ಬರಿಗಿಂತ ಒಬ್ಬರದ್ದು ಉದ್ದವಾಗಿದೆ.

ರಾಜಸ್ಥಾನ: ಉದಯಪುರ ಅರಮನೆ ಪ್ರವೇಶಕ್ಕಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ! ಪರಿಸ್ಥಿತಿ ಉದ್ವಿಗ್ನ
ಮೇವಾರದ 77ನೇ ಮಹಾರಾಣಾ ಆಗಿ ಪಟ್ಟಾಭಿಷೇಕಗೊಂಡ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮತ್ತು ಅವರ ಬೆಂಬಲಿಗರಿಗೆ ಉದಯಪುರ ನಗರ ಅರಮನೆಗೆ ಪ್ರವೇಶ ನಿರಾಕರಣೆ.

