Clash

ಹುಬ್ಬಳ್ಳಿ: ಪಬ್ ನಲ್ಲಿ ರೇಡಿಯೋ ಜಾಕಿಯ ಸ್ನೇಹಿತರಿಂದ ಗಲಾಟೆ
ರಾಜ್ಯ

ಹುಬ್ಬಳ್ಳಿ: ಪಬ್ ನಲ್ಲಿ ರೇಡಿಯೋ ಜಾಕಿಯ ಸ್ನೇಹಿತರಿಂದ ಗಲಾಟೆ

ಕುಡಿದ ಅಮಲಿನಲ್ಲಿ ರೇಡಿಯೋ ಜಾಕಿಯ ಸ್ನೇಹಿತರು ಗಲಾಟೆ ಮಾಡಿಕೊಂಡಿರುವ ಘಟನೆ ನಗರದ ಗೋಕುಲ ರಸ್ತೆಯಲ್ಲಿರುವ ಐಸ್ ಕ್ಯೂಬ್ ಪಬ್ ನಲ್ಲಿ ನಡೆದಿದೆ.

ಲಡಾಖ್ ನಲ್ಲಿ ಭಾರತ-ಚೀನಾ ನಡುವೆ ಸಂಘರ್ಷ: ಸೇನಾ ಪಡೆ ವರದಿ ನಿರಾಕರಿಸಿದ್ದರೂ, ಘರ್ಷಣೆ ನಡೆದಿದೆ ಎಂದ ರಾಹುಲ್ ಗಾಂಧಿ
ದೇಶ

ಲಡಾಖ್ ನಲ್ಲಿ ಭಾರತ-ಚೀನಾ ನಡುವೆ ಸಂಘರ್ಷ: ಸೇನಾ ಪಡೆ ವರದಿ ನಿರಾಕರಿಸಿದ್ದರೂ, ಘರ್ಷಣೆ ನಡೆದಿದೆ ಎಂದ ರಾಹುಲ್ ಗಾಂಧಿ

ಪೂರ್ವ ಲಡಾಖ್ ನಲ್ಲಿ ಚೀನಾ ಮತ್ತು ಭಾರತ ಸೇನಾಪಡೆಗಳ ನಡುವೆ ಘರ್ಷಣೆ ನಡೆದಿದೆ ಎಂಬ ಮಾಧ್ಯಮಗಳ ವರದಿಯನ್ನು ಭಾರತೀಯ ಸೇನಾಪಡೆ ನಿರಾಕರಿಸಿದ್ದರೂ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಾತ್ರ ಘರ್ಷಣೆ ನಡೆದಿದೆ ಎಂದು ಹೇಳಿದ್ದಾರೆ. 

ಮಹಾರಾಷ್ಟ್ರದಲ್ಲಿ ಬಿಜೆಪಿ ಸಂಸದ ನಾರಾಯಣ್ ರಾಣೆ, ಶಿವಸೇನಾ ಬೆಂಬಲಿಗರ ನಡುವೆ ಘರ್ಷಣೆ
ದೇಶ

ಮಹಾರಾಷ್ಟ್ರದಲ್ಲಿ ಬಿಜೆಪಿ ಸಂಸದ ನಾರಾಯಣ್ ರಾಣೆ, ಶಿವಸೇನಾ ಬೆಂಬಲಿಗರ ನಡುವೆ ಘರ್ಷಣೆ

ಮಹಾರಾಷ್ಟ್ರದ ಸಿಂಧು ದುರ್ಗ್ ಜಿಲ್ಲೆಯ ಕುಡಲ್ ನಲ್ಲಿ ಇಂದು ಬಿಜೆಪಿ ಸಂಸದ ನಾರಾಯಣ್ ರಾಣೆ ಮತ್ತು ಶಿವಸೇನಾ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಶಿವಸೇನಾ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಶಿವಸೇನಾ ಹೈಲೈಟ್ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಮೆರಿಕಾದಲ್ಲಿ ಭುಗಿಲೆದ್ದ ಹಿಂಸಾಚಾರ: ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್-ಜೋ ಬೈಡನ್ ಬೆಂಬಲಿಗರ ನಡುವೆ ಜಟಾಜಟಿ!
ವಿದೇಶ

ಅಮೆರಿಕಾದಲ್ಲಿ ಭುಗಿಲೆದ್ದ ಹಿಂಸಾಚಾರ: ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್-ಜೋ ಬೈಡನ್ ಬೆಂಬಲಿಗರ ನಡುವೆ ಜಟಾಜಟಿ!

ಅಮೆರಿಕಾದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆ ಫಲಿತಾಂಘ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಹತ್ರಾಸ್‌ನಲ್ಲಿ ಪೊಲೀಸರೊಂದಿಗೆ ಎಸ್‌ಪಿ, ಆರ್‌ಎಲ್‌ಡಿ, ಭೀಮ್ ಸೇನೆ ಕಾರ್ಯಕರ್ತರ ಘರ್ಷಣೆ
ದೇಶ

ಹತ್ರಾಸ್‌ನಲ್ಲಿ ಪೊಲೀಸರೊಂದಿಗೆ ಎಸ್‌ಪಿ, ಆರ್‌ಎಲ್‌ಡಿ, ಭೀಮ್ ಸೇನೆ ಕಾರ್ಯಕರ್ತರ ಘರ್ಷಣೆ

ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ದಲಿತ ಹುಡುಗಿಯ ಸ್ವಂತ ಊರಾದ ಹತ್ರಾಸ್ ನ ಬಲ್ಗರಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸರೊಂದಿಗೆ ಘರ್ಷಣೆಗೆ ಇಳಿದ ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳ ಮತ್ತು ಭೀಮ್ ಸೇನೆಯ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. 

73 ದಶಲಕ್ಷಕ್ಕೂ ಅಧಿಕ ಜನರಿಂದ ಅಮೆರಿಕ ಅಧ್ಯಕ್ಷೀಯ ಚರ್ಚೆ ವೀಕ್ಷಣೆ: 2016ಕ್ಕೆ ಹೋಲಿಸಿದರೆ ಶೇ.13 ರಷ್ಟು ಕಡಿಮೆ!
ವಿದೇಶ

73 ದಶಲಕ್ಷಕ್ಕೂ ಅಧಿಕ ಜನರಿಂದ ಅಮೆರಿಕ ಅಧ್ಯಕ್ಷೀಯ ಚರ್ಚೆ ವೀಕ್ಷಣೆ: 2016ಕ್ಕೆ ಹೋಲಿಸಿದರೆ ಶೇ.13 ರಷ್ಟು ಕಡಿಮೆ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಡೆಮಾಕ್ರಟಿಕ್ ಪಕ್ಷದ ಪ್ರತಿಸ್ಪರ್ಧಿ ಜೋ ಬಿಡೆನ್ ನಡುವಿನ ಮೊದಲ ಅಧ್ಯಕ್ಷೀಯ ಚರ್ಚೆಯನ್ನು 73 ಮಿಲಿಯನ್ ಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ ಎಂದು ನೀಲ್ಸನ್ ಮಾರುಕಟ್ಟೆ ಸಂಶೋಧನಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಕುಡಿದ ಅಮಲಿನಲ್ಲಿ ನಟ ಹರ್ಷ ಗಲಾಟೆ: ಬುದ್ದಿವಾದ ಹೇಳಿ ಕಳುಹಿಸಿದ ಪೊಲೀಸರು
ಸಿನಿಮಾ ಸುದ್ದಿ

ಕುಡಿದ ಅಮಲಿನಲ್ಲಿ ನಟ ಹರ್ಷ ಗಲಾಟೆ: ಬುದ್ದಿವಾದ ಹೇಳಿ ಕಳುಹಿಸಿದ ಪೊಲೀಸರು

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣ ಹೊಗೆಯಾಡುತ್ತಿರುವ ಬೆನ್ನಲ್ಲೇ  ನಟನೋರ್ವ  ಕುಡಿದ ಮತ್ತಿನಲ್ಲಿ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸಿಪಿಐ(ಎಂ)-ಮುಸ್ಲಿಂ ಲೀಗ್ ನಡುವೆ ಮಾರಾಮಾರಿ: 15 ಜನರಿಗೆ ಗಾಯ, ಮಾರುಕಟ್ಟೆ ಧ್ವಂಸ, ವಿಡಿಯೋ!
ದೇಶ

ಸಿಪಿಐ(ಎಂ)-ಮುಸ್ಲಿಂ ಲೀಗ್ ನಡುವೆ ಮಾರಾಮಾರಿ: 15 ಜನರಿಗೆ ಗಾಯ, ಮಾರುಕಟ್ಟೆ ಧ್ವಂಸ, ವಿಡಿಯೋ!

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನಡುವೆ ನಡೆದ ಮಾರಾಮಾರಿಯಲ್ಲಿ 15 ಜನರು ಗಾಯಗೊಂಡಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಭರವಸೆ ನೀಡಿದ ಸಿಎಂ ಯಡಿಯೂರಪ್ಪ, ಶಾಂತಿ ಕಾಪಾಡುವಂತೆ ಜನತೆಗೆ ಮನವಿ
ರಾಜ್ಯ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಭರವಸೆ ನೀಡಿದ ಸಿಎಂ ಯಡಿಯೂರಪ್ಪ, ಶಾಂತಿ ಕಾಪಾಡುವಂತೆ ಜನತೆಗೆ ಮನವಿ

ರಾಜಧಾನಿಯ ಕಾವಲ್ ಭೈರಸಂದ್ರದಲ್ಲಿ ಮಂಗಳವಾರ ತಡರಾತ್ರಿ ನಡೆದ ವ್ಯಾಪಕ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಶಾಂತಿಯುತವಾಗಿರುವಂತೆ ರಾಜ್ಯದ ಜನತೆ ಬಳಿ ಬುಧವಾರ ಮನವಿ ಮಾಡಿಕೊಂಡಿದ್ದಾರೆ.