Clash

ಲಡಾಖ್ ಗಡಿಯಲ್ಲಿ ಚೀನಾ ಹತ್ಯಾಕಾಂಡ: ನನಗಾಗಿರುವ ನೋವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ- ರಾಹುಲ್ ಗಾಂಧಿ
ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ನಡೆಸಿದ ದಾಳಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಆತ ನನ್ನ ಒಬ್ಬನೇ ಮಗ, ದೇಶಕ್ಕೆ ಪ್ರಾಣ ಅರ್ಪಿಸಿದ್ದಾನೆ: ಹುತಾತ್ಮ ವೀರ ಯೋಧ ಸಂತೋಷ್ ತಂದೆ
ನಮಗೆ ಇದ್ದದ್ದು ಒಬ್ಬನೇ ಮಗ. ಆತನನ್ನು ಕಳೆದುಕೊಂಡಿರುವುದಕ್ಕೆ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ.

ಸಿಕ್ಕಿಂನ ನಾಕು ಲಾ ಬಳಿ ಭಾರತ-ಚೀನಾ ನಡುವೆ ಘರ್ಷಣೆ: ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣ
ಸಿಕ್ಕಿಂನ ನಾಕು ಲಾ ಪ್ರದೇಶದ ಬಳಿಕ ಭಾರತ ಹಾಗೂ ಚೀನಾ ಯೋಧರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆಯಲ್ಲಿ ಕೆಲವರು ಗಾಯಗೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಗುಜರಾತ್ ಪೊಲೀಸರ ಜೊತೆ ವಲಸೆ ಕಾರ್ಮಿಕರ ಘರ್ಷಣೆ: ಕಲ್ಲು ತೂರಾಟ
ಮನೆಗಳಿಗೆ ವಾಪಸ್ ತೆರಳುತ್ತಿದ್ದ ನೂರಾರು ಕಾರ್ಮಿಕರು ಪೊಲೀಸರೊಂದಿಗೆ ಘರ್ಷಣೆಗೆ ಇಳಿದ ಘಟನೆ ಗುಜರಾತ್ ನ ಸೂರತ್ ಜಿಲ್ಲೆಯಲ್ಲಿ ನಡೆದಿದೆ.

ಸಭೆಯಲ್ಲಿ ಆಪ್ತ ಸಚಿವರ ಕದನ, ಉಳಿದ ಸಚಿವರ ನೀರವ ಮೌನ, ಸಮಾಧಾನ ಪಡಿಸುವಲ್ಲಿ ಡಿಸಿಎಂ ಹೈರಾಣ!
ಕೊರೊನಾ ವೈರಸ್ ಇಡೀ ಜಗತ್ತಿನಲ್ಲಿಯೆ ಆತಂಕ ಸೃಷ್ಟಿಸಿದೆ. ಜನರ ಜೀವಕ್ಕೆ ಕುತ್ತು ತಂದಿರುವ ಈ ಸಂದರ್ಭದಲ್ಲಿ ಲಾಕ್‌ಡೌನ್ ಘೋಷಣೆ ಮಾಡಿರುವ ಸರ್ಕಾರ ಜನರಿಗೆ ಮನೆಯಲ್ಲಿರುವಂತೆ ಸೂಚಿಸಿದೆ. ಇಡೀ ಜಗತ್ತು ಕೊರೊನಾ ವೈರಸ್ ಎದುರು ಒಗ್ಗಟ್ಟಾಗಿ ಹೋರಾಟ ನಡೆಸುತ್ತಿದೆ.

ಜ್ಞಾನಭಾರತಿ ಕ್ಯಾಂಪಸ್'ನಲ್ಲಿ ನಡೆದ ಬರ್ತ್ ಡೇ ಪಾರ್ಟಿ ವಿದ್ಯಾರ್ಥಿಗಳ ಮಾರಾಮಾರಿಯಲ್ಲಿ ಅಂತ್ಯ
ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಹಿರಿಯ ವಿದ್ಯಾರ್ಥಿಗಳ ಗುಂಪು ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

ಚಿಕ್ಕಮಗಳೂರು: ಮುಸ್ಲಿಮರ ಫೋಟೋ ಹಾಕದ್ದಕ್ಕೆ ಕೈ-ಕೈ ಮಿಲಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಆಗಮನದ ಬೆನ್ನಲ್ಲೇ ಚಿಕ್ಕಮಗಳೂರಿನ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ.

ಡಿವೈಎಫ್‌ಐ -ಆರ್‌ಎಸ್‌ಎಸ್ ಕಾರ್ಯಕರ್ತರ ನಡುವೆ ಘರ್ಷಣೆ-ತಿರುವನಂತಪುರ ಉದ್ವಿಗ್ನ
ಕೇರಳ ರಾಜಧಾನಿಯಾದ ಇಲ್ಲಿ ಡಿವೈಎಫ್‌ಐ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯ ನಂತರ ಪೊಲೀಸರು ಸೇರಿದಂತೆ 12 ಜನರು ಗಾಯಗೊಂಡಿದ್ದಾರೆ.

ತೆಲಂಗಾಣ ಬಂದ್: ಟಿಎಸ್ಆರ್'ಟಿಸಿ ನೌಕರರು-ಪೊಲೀಸರ ನಡುವೆ ಘರ್ಷಣೆ
ತೆಲಂಗಾಣದಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಪ್ರತಿಭಟನೆ ವೇಳೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ (ಟಿಎಸ್ಆರ್'ಟಿಸಿ) ನೌಕರರು ಹಾಗೂ ಪೊಲೀಸರು ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ಶನಿವಾರ ತಿಳಿದುಬಂದಿದೆ.

