class

ಸಿಲಬಸ್ ಮುಗಿಸಲು ಶಿಕ್ಷಕರ ರಜೆ ಕಡಿತ; 1 ರಿಂದ 5ನೇ ತರಗತಿ ಪ್ರಾರಂಭಿಸಲು ಶೀಘ್ರ ನಿರ್ಧಾರ- ಸಚಿವ ನಾಗೇಶ್ 
ರಾಜ್ಯ

ಸಿಲಬಸ್ ಮುಗಿಸಲು ಶಿಕ್ಷಕರ ರಜೆ ಕಡಿತ; 1 ರಿಂದ 5ನೇ ತರಗತಿ ಪ್ರಾರಂಭಿಸಲು ಶೀಘ್ರ ನಿರ್ಧಾರ- ಸಚಿವ ನಾಗೇಶ್ 

ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್​​ ಅವರು ಶನಿವಾರ ಹೇಳಿದ್ದಾರೆ.

ಜುಲೈ 1ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ: ಆನ್'ಲೈನ್, ಆಫ್'ಲೈನ್ ಪಠ್ಯ ಬೋಧನೆಗೆ ಮಾರ್ಗಸೂಚಿ ಬಿಡುಗಡೆ
ರಾಜ್ಯ

ಜುಲೈ 1ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ: ಆನ್'ಲೈನ್, ಆಫ್'ಲೈನ್ ಪಠ್ಯ ಬೋಧನೆಗೆ ಮಾರ್ಗಸೂಚಿ ಬಿಡುಗಡೆ

ಪ್ರಸಕ್ತ ವರ್ಷದ (2021–22) ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, 5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬದಲು ಆನ್'ಲೈನ್ ಮತ್ತು ಆಫ್'ಲೈನ್ ನಲ್ಲಿ ಪಠ್ಯ ಬೋಧನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.