class 10 board exams

IPL 2026: ಮುಂಬರುವ ಐಪಿಎಲ್‌ಗಾಗಿ 10ನೇ ತರಗತಿ ಪರೀಕ್ಷೆಗೆ ವೈಭವ್ ಸೂರ್ಯವಂಶಿ ಗೈರು?; ಮೌನ ಮುರಿದ ತಂದೆ ಸಂಜೀವ್!
ಕ್ರಿಕೆಟ್

IPL 2026: ಮುಂಬರುವ ಐಪಿಎಲ್‌ಗಾಗಿ 10ನೇ ತರಗತಿ ಪರೀಕ್ಷೆಗೆ ವೈಭವ್ ಸೂರ್ಯವಂಶಿ ಗೈರು?; ಮೌನ ಮುರಿದ ತಂದೆ ಸಂಜೀವ್!

ಫೆಬ್ರುವರಿ 17ರಿಂದ 10ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆ ಆರಂಭವಾಗಿದ್ದು, ಮಂಗಳವಾರ ವೈಭವ್ ತಮ್ಮ ಪರೀಕ್ಷಾ ಕೇಂದ್ರವಾಗಿದ್ದ ಬಿಹಾರದ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಹಾಜರಾಗಲಿಲ್ಲ.

10ನೇ ತರಗತಿ ಪರೀಕ್ಷೆಗೆ ಗೈರಾಗಲು 14 ವರ್ಷದ ವೈಭವ್ ಸೂರ್ಯವಂಶಿ ನಿರ್ಧಾರ; ಕಾರಣ ಇಲ್ಲಿದೆ...
ಕ್ರಿಕೆಟ್

10ನೇ ತರಗತಿ ಪರೀಕ್ಷೆಗೆ ಗೈರಾಗಲು 14 ವರ್ಷದ ವೈಭವ್ ಸೂರ್ಯವಂಶಿ ನಿರ್ಧಾರ; ಕಾರಣ ಇಲ್ಲಿದೆ...

ವೈಭವ್ ಅವರ ತಂದೆ ಸಂಜೀವ್ ಸೂರ್ಯವಂಶಿ ಅವರೊಂದಿಗಿನ ಸಂಭಾಷಣೆಯ ನಂತರ, ಅವರು ಈ ವರ್ಷ ಪರೀಕ್ಷೆಗೆ ಹಾಜರಾಗುವುದಿಲ್ಲ ಎಂದು ತಿಳಿದುಬಂದಿದೆ.

ಐಪಿಎಲ್ 2026ಕ್ಕೂ ಮುನ್ನ 10ನೇ ತರಗತಿ ಪರೀಕ್ಷೆ ಬರೆಯಲಿರುವ ವೈಭವ್ ಸೂರ್ಯವಂಶಿ!
ಕ್ರಿಕೆಟ್

ಐಪಿಎಲ್ 2026ಕ್ಕೂ ಮುನ್ನ 10ನೇ ತರಗತಿ ಪರೀಕ್ಷೆ ಬರೆಯಲಿರುವ ವೈಭವ್ ಸೂರ್ಯವಂಶಿ!

ಇತ್ತೀಚೆಗೆ ಮುಕ್ತಾಯಗೊಂಡ ಅಂಡರ್-19 ವಿಶ್ವಕಪ್ ಅವರ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿತು. ಫೈನಲ್‌ನಲ್ಲಿ ಅವರ 175 ರನ್‌ಗಳು 15 ಬೌಂಡರಿಗಳು ಮತ್ತು 15 ಸಿಕ್ಸರ್‌ಗಳನ್ನು ಒಳಗೊಂಡಿದ್ದವು.

ಕೋವಿಡ್ ಉಲ್ಬಣ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ
ದೇಶ

ಕೋವಿಡ್ ಉಲ್ಬಣ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ

ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ [ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ)] ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.