ದೇಶಕೇರಳ: ಶಾಲಾ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, 10ನೇ ತರಗತಿ ಬಾಲಕ ಸಾವು!
ಕೋಝಿಕ್ಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೊಹಮ್ಮದ್ ಶಹಬಾಸ್ (16) ಬೆಳಗಿನ ಜಾವ 1 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ