Class 10 girl

ಚಿಕ್ಕಬಳ್ಳಾಪುರ: 10ನೇ ತರಗತಿ ಬಾಲಕಿ ಗರ್ಭಿಣಿ, ಆರೋಪಿ ಬಂಧನ
ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ನಿರ್ದೇಶಕ (ಕೆಆರ್‌ಇಐಎಸ್) ಕಾಂತರಾಜು, ಶಾಲೆಯ ಪ್ರಾಂಶುಪಾಲರು ಮತ್ತು ವಾರ್ಡನ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದ್ದಾರೆ.

ಕೊಪ್ಪಳ: ಸರ್ಕಾರಿ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ; ಪೋಷಕರು-ಗ್ರಾಮಸ್ಥರ ಆಕ್ರೋಶ
ಬಾಲಕಿ ಗರ್ಭ ಧರಿಸಿದ್ದು ವಾರ್ಡನ್ ಮತ್ತು ಹಾಸ್ಟೆಲ್‌ನ ಇತರ ಸಿಬ್ಬಂದಿ ಗಮನಕ್ಕೆ ಇಷ್ಟು ಸಮಯಗಳಿಂದ ಏಕೆ ಬಂದಿಲ್ಲ ಎಂದು ಆಕೆಯ ಪೋಷಕರು ಮತ್ತು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಹಾಸ್ಟೆಲ್ ಅಧಿಕಾರಿಗಳಿಗೆ ಪರಿಸ್ಥಿತಿಯ ಬಗ್ಗೆ ತಿಳಿದಿದ್ದರೂ ಅದರ ಬಗ್ಗೆ ಮೌನವಾಗಿದ್ದರು ಎಂದು ಆರೋಪಿಸಲಾಗಿದೆ.

ಮಧ್ಯಪ್ರದೇಶ: 10 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಆತ್ಮಹತ್ಯೆ
10 ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಸಂತ್ರಸ್ತ ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

