class 12 exam

55ವೇ ವಯಸ್ಸಿನಲ್ಲಿ 12ನೇ ತರಗತಿಯ ಪರೀಕ್ಷೆಗೆ ಹಾಜರಾದ ಬಿಜೆಪಿ ನಾಯಕ!
ಬರೇಲಿಯ ಬಿಜೆಪಿ ಮಾಜಿ ಶಾಸಕ ರಾಜೇಶ್ ಮಿಶ್ರಾ ಅಲಿಯಾಸ್ ಪಪ್ಪು ಭರ್ತೋಲ್ ಅವರು ತಮ್ಮ 55ನೇ ವಯಸ್ಸಿನಲ್ಲಿ 12 ನೇ ತರಗತಿ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ.

ಕೋವಿಡ್ ಉಲ್ಬಣ: ಸಿಬಿಎಸ್ಇ 10 ನೇ ತರಗತಿ ಪರೀಕ್ಷೆ ರದ್ದು, 12 ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ
ದೇಶಾದ್ಯಂತ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ [ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ)] ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.

