ದೇಶಸಿಬಿಎಸ್ ಇ, ಐಸಿಎಸ್ ಇ 12ನೇ ತರಗತಿಗೆ ಮೌಲ್ಯಮಾಪನ ಸೂತ್ರ: ಹಸ್ತಕ್ಷೇಪಕ್ಕೆ ಸುಪ್ರೀಂ ನಕಾರ
12 ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಮಾಪನಕ್ಕಾಗಿ ಸಿಬಿಎಸ್ಇ ಮತ್ತು ಸಿಐಎಸ್ಸಿಇ ಎರಡೂ ಪ್ರಸ್ತಾಪಿಸಿರುವ ಮೌಲ್ಯಮಾಪನ ಸೂತ್ರದ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಕೋವಿಡ್-19 ಸಾಂಕ್ರಾಮಿಕ ಕಾರಣದಿಂದಾಗಿ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ.