ದೇಶಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ತೆಗೆದ 370ನೇ ವಿಧಿ ರದ್ದತಿ ಈಗ ಎನ್ಸಿಇಆರ್ಟಿ ಪಠ್ಯ
ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಗಳನ್ನು ಕೇಂದ್ರಾಡಳಿತ ಪ್ರದೇಶವಾಗಿಸಿ ಇದುವರೆಗೆ ಆ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ಉಪಕ್ರಮ ಇದೀಗ ಎನ್ಸಿಇಆರ್ಟಿ ಪಠ್ಯಕ್ರಮಕ್ಕೆ ಸೇರಿದೆ.