ಒಡಿಶಾದ ಜಾಜ್ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರ ಸೂಚನೆಯಂತೆ 4ನೇ ತರಗತಿ ವಿದ್ಯಾರ್ಥಿಯೊಬ್ಬ ಮಂಗಳವಾರ ಸಿಟ್ಅಪ್ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.