ಗಾಂಧಾರ್, ಗಿಟಾರ್ ತಂತಿ ಕಿತ್ತು ಅದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗ್ಗೆ ತಂದೆ ಬಾಲಕನ ರೂಮ್ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.