ರಾಜ್ಯ7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ, 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯ್ತಿ: ಸುರೇಶ್ ಕುಮಾರ್
ಮಕ್ಕಳ ಕಲಿಕಾ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಏಳನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.