classes

ಸರ್ಕಾರಿ ಬಸ್ ವ್ಯವಸ್ಥೆಯ ಕೊರತೆ: ಚೀಮಂಗಲ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳಿಂದ ಸೈಕಲ್ ವಿತರಣೆ
ರಾಜ್ಯ

ಸರ್ಕಾರಿ ಬಸ್ ವ್ಯವಸ್ಥೆಯ ಕೊರತೆ: ಚೀಮಂಗಲ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳಿಂದ ಸೈಕಲ್ ವಿತರಣೆ

ಶಾಲಾ ಅಧಿಕಾರಿಗಳ ಪ್ರಕಾರ, ಅನೇಕ ವಿದ್ಯಾರ್ಥಿಗಳು ಪ್ರತಿದಿನ 8 ರಿಂದ 15 ಕಿಲೋಮೀಟರ್ ದೂರ ಪ್ರಯಾಣಿಸುತ್ತಾರೆ.

ಮಳೆಗಾಲದ ಅಧಿವೇಶನ ವೇಳೆ ಹಣಕಾಸು, ಆಡಳಿತ ಕುರಿತು ಶಾಸಕರಿಗೆ CM ಸಿದ್ದರಾಮಯ್ಯ ಕ್ಲಾಸ್!
ರಾಜ್ಯ

ಮಳೆಗಾಲದ ಅಧಿವೇಶನ ವೇಳೆ ಹಣಕಾಸು, ಆಡಳಿತ ಕುರಿತು ಶಾಸಕರಿಗೆ CM ಸಿದ್ದರಾಮಯ್ಯ ಕ್ಲಾಸ್!

ಆಗಸ್ಟ್ 11 ರಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭವಾಗುವ ಸಾಧ್ಯತೆಯಿದ್ದು, ಆ ವೇಳೆಯಲ್ಲಿಯೇ ತರಗತಿಗಳು ನಡೆಯಲಿವೆ

ದಕ್ಷಿಣ ಕನ್ನಡ: ಅಜ್ಜಾವರ ಗ್ರಾಮದ ಶಾಲೆಯ ಊಟದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನ!
ರಾಜ್ಯ

ದಕ್ಷಿಣ ಕನ್ನಡ: ಅಜ್ಜಾವರ ಗ್ರಾಮದ ಶಾಲೆಯ ಊಟದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ 43 ವರ್ಷ ಹಳೆಯದಾದ ಸರಕಾರಿ ಪ್ರಾಥಮಿಕ ಶಾಲೆಗೆ 1ರಿಂದ 5ನೇ ತರಗತಿಯ ಮಕ್ಕಳು ಮಧ್ಯಾಹ್ನದ ಊಟಕ್ಕೆಂದೇ ಇರುವ ಪುಟ್ಟ ಕೊಠಡಿಯಲ್ಲಿ ತರಗತಿಗೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ.

ನಗರದಲ್ಲಿ ಹೆಚ್ಚಿದ ಕೊರೋನಾ: ಆನ್'ಲೈನ್ ತರಗತಿ ಆರಂಭಕ್ಕೆ ಬೆಂಗಳೂರು ವಿವಿ ನಿರ್ಧಾರ
ರಾಜ್ಯ

ನಗರದಲ್ಲಿ ಹೆಚ್ಚಿದ ಕೊರೋನಾ: ಆನ್'ಲೈನ್ ತರಗತಿ ಆರಂಭಕ್ಕೆ ಬೆಂಗಳೂರು ವಿವಿ ನಿರ್ಧಾರ

ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಇದೀಗ ಮುಂದಿನ ಸೆಮಿಸ್ಟರ್‌ಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ. 

ಕೊರೋನಾ ಎಫೆಕ್ಟ್: ಹಲವು ವಿವಿ, ತರಗತಿಗಳು ಪರೀಕ್ಷೆಗಳು ಮುಂದೂಡಿಕೆ
ರಾಜ್ಯ

ಕೊರೋನಾ ಎಫೆಕ್ಟ್: ಹಲವು ವಿವಿ, ತರಗತಿಗಳು ಪರೀಕ್ಷೆಗಳು ಮುಂದೂಡಿಕೆ

ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳು ಮತ್ತು ಸಾರ್ವಜನಿಕ ಸಾರಿಗೆ ತೊಂದರೆಯಿಂದಾಗಿ ಏಪ್ರಿಲ್ 20 ರಂದು ಪ್ರಾರಂಭವಾಗಬೇಕಿದ್ದ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳನ್ನು ಮುಂದೂಡಲು ಬೆಂಗಳೂರು ನಗರ ವಿಶ್ವವಿದ್ಯಾಲಯ ನಿರ್ಧರಿಸಿದ್ದು ಮೇ 3 ರಿಂದ ತರಗತಿಗಳು ಪ್ರಾರಂಭವಾಗಲಿವೆ.

ಉಪಚುನಾವಣೆ ಸೋಲು ಬಳಿಕ ಕಾರ್ಯಕರ್ತರಿಗಾಗಿ ತರಬೇತಿ ನೀಡಲು ಕಾಂಗ್ರೆಸ್ ಮುಂದು!
ರಾಜಕೀಯ

ಉಪಚುನಾವಣೆ ಸೋಲು ಬಳಿಕ ಕಾರ್ಯಕರ್ತರಿಗಾಗಿ ತರಬೇತಿ ನೀಡಲು ಕಾಂಗ್ರೆಸ್ ಮುಂದು!

ಉಪಚುನಾವಣೆ ಸೋಲನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್, ಮುಂಬರುವ ಚುನಾವಣೆಗಳನ್ನು ಸವಾಲಾಗಿ ಪರಿಗಣಿಸುತ್ತಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ.

ನ.17ಕ್ಕೆ ಕಾಲೇಜು ಆರಂಭ, ಹೇಗೆ- ಏನು ಮುಂಜಾಗ್ರತೆ ಕ್ರಮ: ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಏನಂತಾರೆ?
ರಾಜ್ಯ

ನ.17ಕ್ಕೆ ಕಾಲೇಜು ಆರಂಭ, ಹೇಗೆ- ಏನು ಮುಂಜಾಗ್ರತೆ ಕ್ರಮ: ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಏನಂತಾರೆ?

ಕೊರೋನಾ ಸೋಂಕಿತರು ಮತ್ತು ಸಾಯುವವರ ಸಂಖ್ಯೆ ಇಳಿಕೆಯಾಗುತ್ತಿರುವಾಗ ಮುಂದಿನ ತಿಂಗಳು ನವೆಂಬರ್ 17ರಂದು ಕಾಲೇಜು ಆರಂಭಿಸುವುದು ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ.

ಸುರಕ್ಷಿತ ವಾಹನ ಚಾಲನೆ; ಪಿಯುಸಿ ವಿದ್ಯಾರ್ಥಿಗಳಿಗೆ ಬೋಧನೆ
ರಾಜ್ಯ

ಸುರಕ್ಷಿತ ವಾಹನ ಚಾಲನೆ; ಪಿಯುಸಿ ವಿದ್ಯಾರ್ಥಿಗಳಿಗೆ ಬೋಧನೆ

ಸುರಕ್ಷಿತ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯದ ಪದವಿಪೂರ್ವ...

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ವೇಳಾಪಟ್ಟಿ ಮತ್ತೆ ಬದಲು: ಶಿಕ್ಷಣ ಇಲಾಖೆ ಹೊಸ ಸುತ್ತೋಲೆ
ರಾಜ್ಯ

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ವೇಳಾಪಟ್ಟಿ ಮತ್ತೆ ಬದಲು: ಶಿಕ್ಷಣ ಇಲಾಖೆ ಹೊಸ ಸುತ್ತೋಲೆ

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಹೊಸ ಸುತ್ತೊಲೆ ಹೊರಡಿಸಿಜೆ. ಅದರ ಪ್ರಕಾರ ಆಗಸ್ಟ್ 1 ರಿಂದ ಬೆಳಗ್ಗೆ 9 ...