ರಾಜ್ಯಜನವರಿ 1 ರಿಂದ 10, 12ನೇ ತರಗತಿ ಆರಂಭಿಸಿ: ತಾಂತ್ರಿಕ ಸಲಹಾ ಸಮಿತಿ ಶಿಫಾರಸು
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 2ನೇ ಅಲೆಯ ಲಕ್ಷಣ ಕಂಡುಬಾರದ ಹಿನ್ನೆಲೆಯಲ್ಲಿ ಜ.1ರಿಂದಲೇ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲೆ ಕಾಲೇಜುಗಳಲ್ಲಿ ತರಗತಿ ಬೋಧನೆ ಆರಂಭಿಸುವಂತೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.