ರಾಜ್ಯಪರಿಶಿಷ್ಟ ಜಾತಿ ಒಳ ಮೀಸಲಾತಿ: ಗೃಹ ಸಚಿವ ಪರಮೇಶ್ವರ ನೇತೃತ್ವದಲ್ಲಿ ಅಕ್ಟೋಬರ್ 21ರಂದು ಸಭೆ
ಪರಮೇಶ್ವರ್ ಅವರು ದಲಿತ ಮುಖಂಡರಾಗಿದ್ದು, ಅಕ್ಟೋಬರ್ 21 ರಂದು ವಿಧಾನಸೌಧದಲ್ಲಿ ಎಸ್ಸಿ ಸಮುದಾಯದ ಶಾಸಕರ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.