ರಾಜಕೀಯಲೋಕಸಭೆ ಚುನಾವಣೆಯಲ್ಲಿ 'ಒಳಮೀಸಲಾತಿ' ಅಸ್ತ್ರ: ಕೇಂದ್ರದ ಹೆಗಲಿಗೆ ಜವಾಬ್ದಾರಿ ಹೊರಿಸಿ ನುಣುಚಿಕೊಂಡ ರಾಜ್ಯ ಸರ್ಕಾರ!
ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಶಿಫಾರಸು ಮಾಡಿದೆ.