ರಾಜ್ಯ10 ಸಾವಿರ ಮಣ್ಣಿನ, ಬೀಜದ ಗಣೇಶ ಮೂರ್ತಿಗಳ ತಯಾರಿ: ಮಾಲಿನ್ಯ ನಿಯಂತ್ರಣ ಮಂಡಳಿ
ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸಲು 10,000 ಮಣ್ಣಿನ ಮತ್ತು ಬೀಜದ ಗಣೇಶ ಮೂರ್ತಿಗಳನ್ನು ತಯಾರಿಸುವುದಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಹೇಳಿದೆ.