ಪಾಕಿಸ್ತಾನದಲ್ಲಿ ಶೇ.84 ರಷ್ಟು ಜನರು ಶುದ್ಧ ಕುಡಿಯುವ ನೀರಿನಿಂದ ವಂಚಿತರಾಗಿದ್ದಾರೆ ಎಂದು ಅಲ್ಲಿನ ಸಚಿವರೊಬ್ಬರು ಹೇಳಿದ್ದಾರೆ.