ಸ್ವಚ್ಛ ಭಾರತ ಅಭಿಯಾನಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವತಃ ತಾವೇ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.