ರಾಜ್ಯಕೋಲಾರ: ಶಾಲೆ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿದ್ಯಾರ್ಥಿಯ ಮತ್ತೊಂದು ವಿಡಿಯೋ ವೈರಲ್!
ಕೋಲಾರ ಜಿಲ್ಲೆಯ ಬೈನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳು ಶಾಲಾ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದ ಪ್ರಕರಣದ ನಂತರ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.