ಕಿವಿ ಸ್ವಚ್ಛತೆಗಾಗಿ ಅನೇಕರು ಕಿವಿಯೊಳಗೆ ಪಿನ್ ಹಾಕುವುದು, ಬಡ್ಸ್ ಹಾಕುವುದು, ನೀರು ಅಥವಾ ಸೋಪಿನ ನೀರನ್ನು ಹಾಕಿ ಸ್ವಚ್ಛಗೊಳಿಸಲು ಮುಂದಾಗುತ್ತಾರೆ. ಇದರಿಂದಾಗಿ ವಿವಿಧ ಸಮಸ್ಯೆಗಳು ಎದುರಾಗುತ್ತವೆ.