ದೇಶಪಾಕ್ ನಲ್ಲಿ ನಾಪತ್ತೆಯಾಗಿದ್ದ ಮೌಲ್ವಿಗಳು ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ: ಸ್ವಾಮಿ ಗಂಭೀರ ಆರೋಪ
ಪಾಕಿಸ್ತಾನದಲ್ಲಿ ಇತ್ತೀಚೆಗೆ ನಾಪತ್ತೆಯಾಗಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮುಸ್ಲಿಂ ಮೌಲ್ವಿಗಳು ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.