ದೇಶಹವಾಮಾನ ಬದಲಾವಣೆ ಅಪಾಯ: ವಿಶ್ವದ ಪ್ರಮುಖ 50 ಪ್ರದೇಶಗಳಲ್ಲಿ ಭಾರತದ 9 ರಾಜ್ಯಗಳು
ಬಿಹಾರ, ಉತ್ತರ ಪ್ರದೇಶ, ತಮಿಳುನಾಡು ಮತ್ತು ಮಹಾರಾಷ್ಟ್ರ ಸೇರಿದಂತೆ ಭಾರತದ ಒಂಬತ್ತು ರಾಜ್ಯಗಳು ಹವಾಮಾನ ಬದಲಾವಣೆಯ ಅಪಾಯಗಳಿಂದಾಗಿ ನಿರ್ಮಿತ ಪರಿಸರಕ್ಕೆ ಹಾನಿಯಾಗುವ ಅಪಾಯವನ್ನು ಎದುರಿಸುತ್ತಿರುವ ವಿಶ್ವದ ಅಗ್ರ 50 ಪ್ರದೇಶಗಳಲ್ಲಿ ಸೇರಿವೆ ಎಂದು ಹೊಸ ವರದಿಯಿಂದ ತಿಳಿದುಬಂದಿದೆ.