climate change

ವಿಶ್ವದ ಅತಿ ಮಳೆ ಪ್ರದೇಶ ಚಿರಾಪುಂಜಿಯಲ್ಲಿ ಒಣ ವಾತಾವರಣ ಬರಬಹುದು; ಆದರೆ ಹವಾಮಾನ ಬದಲಾವಣೆ ಕಾರಣವಲ್ಲ!
900 ಎಂಎಂ ಮಳೆಯ ಮೂಲಕ ಮೇಘಾಲಯದಲ್ಲಿರುವ ಚಿರಾಪುಂಜಿ ವಿಶ್ವದ ಅತ್ಯಂತ ಹೆಚ್ಚು ಮಳೆಯಾಗುವ ಪ್ರದೇಶ. ಬೆಂಗಳೂರಿನ ವಾರ್ಷಿಕ ಮಳೆಯ ಪ್ರಮಾಣ ಇದಾಗಿದೆ.

ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ - ಜೈಶಂಕರ್ ಭೇಟಿ: ಪರಸ್ಪರ ಸಹಕಾರ, ಹವಾಮಾನ ಬದಲಾವಣೆ ಕುರಿತು ಚರ್ಚೆ
ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲಿವನ್ ಅವರನ್ನು ಭೇಟಿ ಮಾಡಿದರು.

ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಸೂಕ್ತ ಕ್ರಮ ಅಗತ್ಯ- ಪ್ರಧಾನಿ ಮೋದಿ
ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಹೆಚ್ಚಿನ ವೇಗ ಹಾಗೂ ದೊಡ್ಡ ಪ್ರಮಾಣದ ಸೂಕ್ತ ಕ್ರಮ ಅಗತ್ಯ ಎಂದು ಗುರುವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಮಸ್ಯೆಯನ್ನು ಬಗೆಹರಿಸಲು ಭಾರತ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ ಎಂದಿದ್ದಾರೆ.

ಹವಾಮಾನ ಬದಲಾವಣೆ: ಪ್ಯಾರಿಸ್ ಒಪ್ಪಂದದ ಗುರಿಯನ್ನೂ ಮೀರಿ ಭಾರತ ಸಾಧಿಸುತ್ತಿದೆ- ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ವರ್ಚ್ಯುಯಲ್ ಜಿ-20 ಶೃಂಗಸಭೆಯ ಹವಾಮಾನ ಬದಲಾವಣೆ ವಿಷಯವಾಗಿ ಮಾತನಾಡಿದ್ದು, ಪ್ಯಾರಿಸ್ ಒಪ್ಪಂದದ ಗುರಿಯನ್ನು ಭಾರತ ಈಗಾಗಲೇ ಸಾಧಿಸಿದೆ ಎಂದು ಹೇಳಿದ್ದಾರೆ.

ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಲಹಾ ಗುಂಪಿಗೆ ಭಾರತೀಯ ಮೂಲದ ಅರ್ಚನಾ ಸೊರೆಂಗ್!
ಭಾರತದ ಹವಾಮಾನ ಕಾರ್ಯಕರ್ತೆಯಾಗಿರುವ ಅರ್ಚನಾ ಸೊರೆಂಗ್ ಅವರನ್ನು ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ತಮ್ಮ ನೂತನ ಅಡ್ವೈಸರಿ ಗ್ರೂಪ್ ಗೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಅರ್ಚನಾ ಅವರು ಹದಗೆಡುತ್ತಿರುವ ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ತಮ್ಮ ದೃಷ್ಟಿಕೋನ ಹಾಗೂ ಪರಿಹಾರಗಳನ್ನು ನೀಡಲಿದ್ದಾರೆ. ಈ ಅಂತರಾಷ್ಟ್ರೀಯ ಸಮಿತಿಯುಕೋವಿಡ್ ನಂತರದಲ್ಲಿ ಜಗತ್

ವಿಶ್ವನಾಯಕರನ್ನೆ ತರಾಟೆಗೆ ತೆಗೆದುಕೊಂಡ ಗ್ರೆಟಾ ಥನ್ಬರ್ಗ್' ಸ್ಪೂರ್ತಿಯಾಗಿದ್ದಾರೆ- ರೋಹಿತ್
ವಿಶ್ವಸಂಸ್ಥೆ ಹವಾಮಾನ ಶೃಂಗದಲ್ಲಿ ವಿಶ್ವ ನಾಯಕರನ್ನೇ ತರಾಟೆಗೆ ತೆಗೆದುಕೊಂಡ ಸ್ವೀಡನ್ ದೇಶದ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್ ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿರುವಂತೆ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರನ್ನು ಹೊಗಳಿದ್ದಾರೆ.

2021ರ ವೇಳೆಗೆ ಹವಾಮಾನ ವೈಪರೀತ್ಯ ತಡೆಯುವ ಗುರಿ ಸಾಧಿಸುತ್ತೇವೆ: ಫ್ರಾನ್ಸ್ ನಲ್ಲಿ ಪ್ರಧಾನಿ ಮೋದಿ
ನಾವು 2021ರ ವೇಳೆಗೆ ಹವಾಮಾನ ವೈಪರೀತ್ಯವನ್ನು ತಡೆಯುವ ಗುರಿ ಸಾಧಿಸುತ್ತೇವೆ ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ವಾತಾವರಣ ಬದಲಾವಣೆ ಕೂಡ ವ್ಯಾಪಾರ! ಹೀಗಾದರೆ ನಮ್ಮ ಧರೆಯನ್ನ ಉಳಿಸುವರ್ಯಾರ?
ಹದಗೆಡುತ್ತಿರುವ ವಾತಾವರಣವನ್ನ ಒಂದು ಹಂತಕ್ಕೆ ತರಲು ಆಗುವ ಖರ್ಚು ಒಂದು ಟ್ರಿಲಿಯನ್ ಅಮೆರಿಕನ್ ಡಾಲರ್ ಎನ್ನುವ ಅಂದಾಜು ಇದೆಷ್ಟು ದೊಡ್ಡ ಹಣ ಎನ್ನುವುದಕ್ಕೆ ಒಂದರ ಮುಂದೆ 12 ಸೊನ್ನೆ ಹಾಕಿ....

ಭಾರತ, ಚೀನಾ, ರಷ್ಯಾ ದೇಶಗಳಿಗೆ ಮಾಲಿನ್ಯ ದುಷ್ಪರಿಣಾಮದ ಅರ್ಥವೇ ಆಗುತ್ತಿಲ್ಲ: ಟ್ರಂಪ್
ಪರಿಸರ ಮಾಲೀನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಭಾರತ ಚೀನಾ, ರಷ್ಯಾ ದೇಶಗಳ ವಿರುದ್ಧ ಕಿಡಿಕಾರಿರುವ ಅಮೆರಿಕ ಈ ಮೂರು ರಾಷ್ಟ್ರಗಳಿಗೆ ಮಾಲಿನ್ಯ ದುಷ್ಪರಿಣಾಮದ ಅರ್ಥವೇ ಆಗುತ್ತಿಲ್ಲ ಎಂದು ಹೇಳಿದೆ.

