ಕ್ರೀಡೆಫ್ರೆಂಚ್ ಓಪನ್ ಬ್ಯಾಡ್ಮಿಂಟನ್ 2024: 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತದ ಸಾತ್ವಿಕ್ ರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ!
ಭಾನುವಾರ ನಡೆದ 2024ರ ಫ್ರೆಂಚ್ ಓಪನ್ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಫೈನಲ್ ನಲ್ಲಿ ಗೆಲುವ ಮೂಲಕ ಭಾರತದ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಎರಡನೇ ಬಾರಿಗೆ ಫ್ರೆಂಚ್ ಓಪನ್ ಪ್ರಶಸ್ತಿ ಮುಡಿಗೇರಿಸಿಕೊಂಡರು.